July 29, 2026
Mumbai News Kannada

Month : June 2026

ಸುದ್ದಿ

ಮೂಡುಬಿದಿರೆ ಪುರಸಭೆಯ ಘೋರ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ, ಕಂಬಳದ ಗದ್ದೆಯಂತಾದ ಸಮಗಾರಗುಂಡಿ : ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳ ಪರವಾಗಿ ಸಮಾಜ ಸೇವಕ ಸತೀಶ್ ಬಂಗೇರ ತೀವ್ರ ಆಕ್ಷೇಪ

Mumbai News Desk
ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಸಮಗಾರಗುಂಡಿ ರಸ್ತೆಯು ಸದ್ಯ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಹ ಅತ್ಯಂತ ಕಳವಳಕಾರಿ ಸ್ಥಿತಿ ನಿರ್ಮಾಣವಾಗಿದೆ. ಸಮಗಾರಗುಂಡಿ(NH-66) ಬಾಂಬೆ ಶಾಂತ್ ಡ್ರೈ ಕ್ಲೀನ್...
ತುಳುನಾಡು

ಬಿಲ್ಲವ, ಬಂಟರ ವಿರುದ್ಧ ಅವಹೇಳನಕಾರಿ ಹೇಳಿಕೆ: ಅನಿತಾ ಕಾಸರಗೋಡು ವಿರುದ್ಧ ಕ್ರಮಕ್ಕೆ ದೂರು

Mumbai News Desk
ಬಿಲ್ಲವ, ಬಂಟ ಸಮುದಾಯ ಹಾಗೂ ಬಿರುವೆರ್ ಕುಡ್ಲ ಸಂಘಟನೆಯ ಬಗ್ಗೆ ಅಶ್ಲೀಲ ಮತ್ತು ಜಾತಿ ನಿಂದನಾತ್ಮಕ ಹೇಳಿಕೆಗಳನ್ನು ನೀಡಿರುವ ಅನಿತಾ ಕಾಸರಗೋಡು ಎಂಬ ಮಹಿಳೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿದೆ. ಫ್ರೆಂಡ್ಸ್...
ತುಳುನಾಡು

“ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ತಳಮಟ್ಟದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಹೆಜಮಾಡಿಯಲ್ಲಿ ಮಹತ್ವದ ಸಭೆ – ಡಿಜಿಟಲ್ ಮೀಡಿಯಾ ಆರಂಭ ಮತ್ತು ನೂತನ ಸದಸ್ಯರ ಸೇರ್ಪಡೆ”

Mumbai News Desk
ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ ದಿನಾಂಕ 08-06-2026 ರಂದು ಹೆಜಮಾಡಿ ಬಿಲ್ಲವ ಸಂಘದಲ್ಲಿ ಆಯೋಜಿಸಲಾದ ಸಭೆಯು ಮಾಜಿ ಸಚಿವರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶ್ರೀ ವಿನಯ್ ಕುಮಾರ್...
ಮುಂಬಯಿ

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ: ವೈವಾಹಿಕ ಬೆಳ್ಳಿ ಹಬ್ಬ ಆಚರಿಸುತ್ತಿರುವ ದಂಪತಿಗಳು ಹಾಗೂ ನವದಂಪತಿಯನ್ನು ಗೌರವಿಸುವ ವಿಶಿಷ್ಟ ಕಾರ್ಯಕ್ರಮ

Mumbai News Desk
​ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಗಳೊಂದಿಗೆ ಇದೊಂದು ವಿಶೇಷ ಕಾರ್ಯಕ್ರಮ: ನ್ಯಾ. ಜಗನ್ನಾಥ್ ಎನ್. ಶೆಟ್ಟಿ ಪಣಿಯೂರು ​ಮುಂಬಯಿ: ದಾಂಪತ್ಯ ಜೀವನದ 25 ಸಂವತ್ಸರವನ್ನು ಪೂರ್ತಿಗೊಳಿಸುವುದೆಂದರೆ ಇದೊಂದು ಅರ್ಥಪೂರ್ಣ ಸಾಧನೆಯಾಗಿದೆ. ಇಂದಿನ ಕಾರ್ಯಕ್ರಮವು ಶ್ರೀ ವರಮಹಾಲಕ್ಷ್ಮಿ...
ಮುಂಬಯಿ

ಪ್ರಭಾತ್ ಕಾಲೋನಿ ಪರಿಸರದಲ್ಲಿ ಜೂನ್ 5ರಂದು ವೃಕ್ಷಾರೋಪಣ ಕಾರ್ಯಕ್ರಮ

Mumbai News Desk
​ಮುಂಬಯಿ: ಕಾಂಗ್ರೆಸ್ ಹಿರಿಯ ನೇತಾರರು, ಪ್ರಭಾತ್ ಕಾಲೋನಿ ಗಣೇಶೋತ್ಸವ ಮಂಡಳಿ ಮತ್ತು ಪ್ರಭಾತ್ ಕಾಲೋನಿ ಸಿಟಿಜನ್ ಅಸೋಸಿಯೇಷನ್ ಅಧ್ಯಕ್ಷರೂ ಆದ ಶೇಖರ್ ಸಾಲಿಯಾನ್ ಅವರ ನೇತೃತ್ವದಲ್ಲಿ ಪ್ರಭಾತ್ ಕಾಲೋನಿ ಪರಿಸರದಲ್ಲಿ ಜೂನ್ 5ರಂದು ವೃಕ್ಷಾರೋಪಣ...
ಸುದ್ದಿ

ಸರಳ ಸಜ್ಜನಿಕೆಯ ಸಮಾಜ ಸೇವಕ ಕೃಷ್ಣ ಶೀನ ಸಾಲಿಯಾನ್ ನಿಧನ

Mumbai News Desk
ಮುಂಬಯಿ/ಮೂಡಬಿದ್ರೆ: ಸರಳ ಸಜ್ಜನಿಕೆಯ ವ್ಯಕ್ತಿತ್ವದ, ಎಲ್ಲರಿಗೂ ಸದಾ ಪರೋಪಕಾರವನ್ನು ಬಯಸುತ್ತಿದ್ದ ಗುಣವಂತ, ಮುಂಬಯಿ ಭಾಯಂದರ್ ನಿವಾಸಿ ಹಾಗೂ ಕಡಂದಲೆ ಬೋಳಂತೇಮನೆ ಮೂಲದ ಶ್ರೀ ಕೃಷ್ಣ ಶೀನ ಸಾಲಿಯಾನ್ (58 ವರ್ಷ) ಇವರು ಕೆಲವು ದಿನಗಳಿಂದ...
ಸುದ್ದಿ

ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರ ಬ್ಯಾಗ್ ಕಳವು: ಗೋವಾದ ಮಡಗಾಂವ್ ನಿಲ್ದಾಣದಲ್ಲಿ ಘಟನೆ

Mumbai News Desk
ಮುಂಬಯಿನಿಂದ ಮಂಗಳೂರಿಗೆ ಬರುತ್ತಿದ್ದ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನ ಪ್ರತ್ಯೇಕ ಬೋಗಿಗಳಲ್ಲಿ ಪ್ರಯಾಣಿಸುತ್ತಿದ್ದ ಮಂಗಳೂರು ಮೂಲದ ಇಬ್ಬರು ಮಹಿಳಾ ಪ್ರಯಾಣಿಕರ ಅಮೂಲ್ಯ ವಸ್ತುಗಳಿದ್ದ ಬ್ಯಾಗ್ ಕಳವಾಗಿದೆ. ಗೋವಾದ ಮಡಗಾಂವ್ ರೈಲು ನಿಲ್ದಾಣದಲ್ಲಿ ಹತ್ತು ನಿಮಿಷಗಳ ಕಾಲ...
ಸುದ್ದಿ

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (09/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ವಿಶ್ವ ಸುದ್ದಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಟ್ಟುನಿಟ್ಟಿನ ವೀಸಾ ಮತ್ತು ಆರ್ಥಿಕ ನೀತಿಗಳು ಭಾರಿ ಸಂಚಲನ ಮೂಡಿಸಿವೆ. ಅಮೆರಿಕ ಆಡಳಿತವು ಹೊಸ ಎಚ್-1ಬಿ (H-1B) ವೀಸಾ ಪ್ರೀಮಿಯಂ ಆಫರ್ ಘೋಷಿಸಿದ್ದು,...
ತುಳುನಾಡು

ಯಂಗ್ ಮೆನ್ಸ್ ಬೋವಿ ಅಸೋಸಿಯೇಷನ್ ವತಿಯಿಂದ ಉಚ್ಚಿಲದಲ್ಲಿ ವಿಧ್ಯಾರ್ಥಿಗಳಿಗೆ ಕಂಪ್ಯೂಟರ್ ಸೆಟ್‌ ಹಾಗೂ ನೋಟ್‌ಬುಕ್‌ ವಿತರಣೆ

Mumbai News Desk
ಮುಂಬಯಿ : ದಿ ಯಂಗ್ ಮೆನ್ಸ್ ಬೋವಿ ಅಸೋಸಿಯೇಷನ್ (YMBA) ವತಿಯಿಂದ ಉಚ್ಚಿಲ ಬೋವಿ ಎಜುಕೇಶನ್ ಟ್ರಸ್ಟ್ ನಿರ್ವಹಿಸುತ್ತಿರುವ ಶಾಲೆಗಳಿಗೆ ದಿನಕರ್ ಟಿ. ಉಚ್ಚಿಲ್ (ಮುಂಬೈ) ಅವರು ನೀಡಿದ ಐದು ಕಂಪ್ಯೂಟರ್ ಸೆಟ್‌ಗಳು ಹಾಗೂ...
ತುಳುನಾಡು

ಬೆಳ್ತಂಗಡಿ : ಬಿಲ್ಲವ ಸಮಾಜಕ್ಕೆ ಅವಹೇಳನ ಆರೋಪ – ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Mumbai News Desk
ಬೆಳ್ತಂಗಡಿ, ಜೂ. 8 : ಬಿಲ್ಲವ ಸಮಾಜಕ್ಕೆ ಅಶ್ಲೀಲ ಪದಗಳಿಂದ ಅವಹೇಳನಗೈದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಅನಿತಾ ಕಾಸರಗೋಡು ವಿರುದ್ಧ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ವತಿಯಿಂದ...