ಮುಂಬೈ ಘಾಟ್‌ಕೋಪರ್‌ನ ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನದಲ್ಲಿ ಜೂನ್ 26 ರಂದು ಶ್ರೀ ದೇವಿಯ ದರ್ಶನ ಸೇವೆ ಮತ್ತು ಅನ್ನಸಂತರ್ಪಣೆ
ಮುಂಬೈನ ಘಾಟ್‌ಕೋಪರ್ ಪಶ್ಚಿಮದ ಅಸಲ್ಪಾದ ಎನ್.ಎಸ್.ಎಸ್. ರಸ್ತೆಯಲ್ಲಿರುವ ಪ್ರಸಿದ್ಧ ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ. ಮಂದಿರದಲ್ಲಿ ಶ್ರೀ ದೇವಿಯ ದರ್ಶನ ಸೇವೆಯು ಕೊನೆಯ ಶುಕ್ರವಾರ ಜರುಗಲಿದ್ದು, ಈ ಅಪರೂಪದ...

