ಮೂಲ್ಕಿ: ಕಾರ್ನಾಡು ಸಿ.ಎಸ್.ಐ ಶಾಲೆಯಲ್ಲಿ ಪರಿಸರ ದಿನಾಚರಣೆ ಮತ್ತು ಸಸಿ ನೆಡುವ ಕಾರ್ಯಕ್ರಮ
ಲಯನ್ಸ್ ಕ್ಲಬ್ ಮೂಲ್ಕಿ, ಸಿ.ಎಸ್.ಐ ಆಂಗ್ಪಮಾಧ್ಯಮ ಶಾಲೆ ಮತ್ತು ಕರ್ನಾಟಕ ಅರಣ್ಯ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಪರಿಸರ ದಿನಾಚರಣೆ ಮತ್ತು ಸಸಿ ನೆಡುವ ಕಾರ್ಯಕ್ರಮ ಕಾರ್ನಾಡು ಸಿ.ಎಸ್.ಐ ಆಂಗ್ಪ ಮಾಧ್ಯಮ ಶಾಲೆಯಲ್ಲಿ ನಡೆಯಿತು....

