27 C
Mumbai
October 1, 2026
Mumbai News Kannada
ತುಳುನಾಡು

ಅಸಹಾಯಕ ಕುಟುಂಬಕ್ಕೆ ಸೂರು ನಿರ್ಮಿಸಿ ಆಸರೆಯಾದ ಕುತ್ಯಾರು ಕುಲಾಲ ಸಂಘ..



ಹಲವು ದಾನಿಗಳ ಸಹಕಾರದಿಂದ ಸುಸಜ್ಜಿತ ಮನೆ ಕೃಷ್ಣ ಕುಟೀರ ಹಸ್ತಾಂತರ..

ಕಾಪು : ತಾಲೂಕಿನ ಕುತ್ಯಾರುವಿನ ಮೂಲ್ಯರ ಯಾನೆ ಕುಲಾಲರ ಸಂಘ (ರಿ ) ಮುಂದಾಳತ್ವದಲ್ಲಿ, ಸರ್ವರ ಸಹಕಾರದಲ್ಲಿ ನಿರ್ಮಿಸಿದ ಕುತ್ಯಾರು ಪಡುಗುಡ್ಡೆಯ ಪ್ರೇಮ ಶರತ್ ಕುಲಾಲ್ ದಂಪತಿಗಳಿಗೆ ಮನೆ ಹಸ್ತಾಂತರ ಕಾರ್ಯಕ್ರಮ ಹಾಗೂ ಮನೆಯ ಧಾರ್ಮಿಕ ಕಾರ್ಯಕ್ರಮ ಇಂದು ನಡೆಯಿತು..

ಕಾಪು ಕ್ಷೇತ್ರದ ಶಾಸಕರು ಗುರ್ಮೆ ಸುರೇಶ್ ಶೆಟ್ಟಿ,ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರು ಕುತ್ಯಾರು ನವೀನ್ ಶೆಟ್ಟಿ,ಕುತ್ಯಾರು ಆರಮನೆಯ ಜಿನೇಶ್ ಬಲ್ಲಾಳ್, ಕುತ್ಯಾರು ಸಾಯಿನಾಥ ಶೆಟ್ಟಿ,ಶಿರ್ವ ಸೇವಾ ಸಹಕಾರಿ ಸಂಘದ ಅಧ್ಯಕ್ಷರು ಕುತ್ಯಾರು ಪ್ರಸಾದ್ ಶೆಟ್ಟಿ,ಸಂಘದ ಅಧ್ಯಕ್ಷರು ಶೈಲೇಶ್ ಕುಲಾಲ್, ನಿಕಟಪೂರ್ವ ಅಧ್ಯಕ್ಷರು ಸತೀಶ್ ಕುತ್ಯಾರು, ಸಂಘದ ಮಹಿಳಾ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು,ಸಮುದಾಯದ ಹಿರಿಕಿರಿಯರು, ಊರ ಮಹನೀಯರು ಉಪಸ್ಥಿತರಿದ್ದರು…

ಮಾಹಿತಿ, ಚಿತ್ರ : ಉದಯ ಕುಲಾಲ್. ಕಳತ್ತೂರು…



Related posts

ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ: ಕರಾವಳಿಯ ಬಹುದಿನಗಳ ಕನಸು ನನಸು

Mumbai News Desk

ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 18ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳ ದತ್ತು ಸ್ವೀಕರ

Mumbai News Desk

ಮುಗ್ಧ ನಗುವಿನ ಮುದ್ದು ಕೃಷ್ಣರು… ಕೆಳಾರ್ಕಳ ಬೆಟ್ಟುವಿನಲ್ಲಿ ಭಕ್ತಿ-ಸಂಭ್ರಮದ ಹೊನಲು

Mumbai News Desk

ಸಂಸ್ಕೃತಿಯ ಬೇರು, ಕೃಷಿಯ ಚಿಗುರು: ಉಡುಪಿಯಲ್ಲಿ ಕೃಷಿಯತ್ತ ಯುವಜನರನ್ನು ಆಕರ್ಷಿಸಲು ನಡೆದ ‘ಕೆಸರುದ ಗಮ್ಮತ್ತು’ , ಕೃಷಿ ಕ್ರೀಡಾಕೂಟ ಯಶಸ್ವಿ ಸಂಪನ್ನ

Mumbai News Desk

ಕುಲಶೇಖರ ವೀರನಾರಾಯಣ ದೇವಸ್ಥಾನದ ಮೇಲ್ಛಾವಣಿ  ಲೋಕಾರ್ಪಣೆ

Mumbai News Desk

ಮೂಲ್ಕಿ : ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ 17ನೇ ವಾರ್ಷಿಕೋತ್ಸವ

Mumbai News Desk