31 C
Mumbai
October 5, 2026
Mumbai News Kannada
ಸುದ್ದಿ

ಶತಾಯುಷಿ,ಗಂಜಿಮಠ ಶಿವಣ್ಣ ಆಚಾರ್ಯ ನಿಧನ




ಮಂಗಳೂರು: ಗಂಜಿಮಠದ ಹಿರಿಯ ಧಾರ್ಮಿಕ ಮುಖಂಡ ಹಾಗೂ ಹಿರಿಯ ಕಬ್ಬಿಣದ ಕೆಲಸಗಾರ ಗಂಜಿಮಠ ಶಿವಣ್ಣ ಆಚಾರ್ಯ (102 ವರ್ಷ) ಅವರು ಜುಲೈ 6ರ ಸೋಮವಾರದಂದು ನಿಧನರಾಗಿದ್ದಾರೆ.
​ಮೃತರು ಪತ್ನಿ, ಮುಂಬೈನ ಮಲಾಡ್‌ನ ಸ್ವರ್ಣ ವ್ಯಾಪಾರಿ ಹಾಗೂ ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಉಪಾಧ್ಯಕ್ಷರಾಗಿರುವ ಕುಮರೇಶ್ ಆಚಾರ್ಯ ಸೇರಿದಂತೆ ಮೂವರು ಪುತ್ರರು, ಓರ್ವ ಪುತ್ರಿ, ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಕೆ. ಆಚಾರ್ಯ ಸೇರಿದಂತೆ ನಾಲ್ವರು ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
​ಮೃತರ ಅಂತ್ಯಸಂಸ್ಕಾರವು ಜುಲೈ 7ರ ಮಂಗಳವಾರದಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.



Related posts

ಪ್ರತಿಷ್ಠಿತ ಬೂಖರ್ ಪ್ರಶಸ್ತಿ ಮೂಡಿಗಿರಿಸಿಕೊಂಡ ಸಾಹಿತಿ ಬಾನು ಮುಷ್ತಾಕ್ : ಕನ್ನಡದ ಮೊಟ್ಟ ಮೊದಲ ಕೃತಿಗೆ ಪ್ರಶಸ್ತಿ ಗರಿ

Mumbai News Desk

ಮೋದಿ-ಪುಟಿನ್ ಭೇಟಿ: ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆಗೆ ಒತ್ತು

Mumbai News Desk

ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೆ.ಎಸ್.ರಾವ್ ನಗರ ಮೂಲ್ಕಿ ಇದರ ಮಾಜಿ ಅಧ್ಯಕ್ಷರ ಧರ್ಮಪತ್ನಿ ಶ್ರೀ ಕುಸುಮ ಆರ್ ಸುವರ್ಣ ನಿಧನ

Mumbai News Desk

ಮೀರಾ ಭಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿ ವಿಜಯ

Mumbai News Desk

ಮುಂಬೈ: ಮನೆಗೆ ಬೆಂಕಿ ತಗುಲಿ ಕುಟುಂಬದ ಐವರು ಸಾವು

Mumbai News Desk

ತಿರುಪತಿ ತಿರುಮಲದಲ್ಲಿ ಕಾಲ್ತುಳಿತ, ಮೃತರ ಸಂಖ್ಯೆ 6ಕ್ಕೆ ಏರಿಕೆ

Mumbai News Desk