October 11, 2026
Mumbai News Kannada
ಪ್ರಕಟಣೆ

  ಜುಲೈ 12:ರಜಕ ಸಂಘ ಮುಂಬಯಿಯ ವಾರ್ಷಿಕ ಮಹಾಸಭೆ



 

   ಮುಂಬಯಿ :   ಶ್ರೀ ರಜಕ ಸಂಘ ಮುಂಬಯಿಯ 87ನೇ ವಾರ್ಷಿಕ ಮಹಾಸಭೆಯು ಜುಲೈ 12ರಂದು ಬೆಳಿಗ್ಗೆ 9.30ರಿಂದ ಅಂಧೇರಿ ಪಶ್ಚಿಮದಲ್ಲಿರುವ ಮೊಗವೀರ ಭವನ (MVM), ಪೀರ ದೇಸಾಯಿ ರಸ್ತೆ, ಅಂಬೋಲಿ ಇಲ್ಲಿ ಸಂಘದ ಅಧ್ಯಕ್ಷ ಸಿಎ ವಿಜಯ್ ಕುಂದರ್ ರವರ ಅಧ್ಯಕ್ಷತೆಯಲ್ಲಿ ಜರಗಲಿದೆ.

ಈ ಸಂಧರ್ಭ 2025-2026 ಶೈಕ್ಷಣಿಕ ಸಾಲಿನ ಎಚ್ ಎಸ್ ಸಿ ಮತ್ತು ಎಸ್ ಎಸ್ ಸಿ ಯಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ಸಮಾಜ ಬಾಂಧವರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾಗುವುದು.

ಮುಂಬಯಿಯಲ್ಲಿ ನೆಲೆಸಿರುವ ರಜಕ ಬಾಂಧವರೆಲ್ಲರೂ ಮಹಾಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಆಡಳಿತ ಮಂಡಳಿಯ ಪರವಾಗಿ ಕಾರ್ಯದರ್ಶಿ ಸುಮಿತ್ರಾ ಪಲಿಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

——



Related posts

ಬಂಟರ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಸಹಾಯ:* ವಸಾಯಿ-ದಹಾಣು ಪ್ರಾದೇಶಿಕ ಸಮಿತಿಯಿಂದ ಮಾ. 24 ಕ್ಕೆ ಅರ್ಜಿ ವಿತರಣೆ

Mumbai News Desk

ಓಂ ಶ್ರೀ ಜಗಧೀಶ್ವರಿ ಸೇವಾ ಸಮಿತಿ ದೇವುಲಪಾಡ, ಬೊರಿವಲಿ ಪೂರ್ವ : ಜ. 25ರಂದು 52ನೇ ವರ್ಷದ ಬೈದರ್ಕಳ ನೇಮೋತ್ಸವ

Mumbai News Desk

ನಾಳೆ (ಆ. 25)ಚಿತ್ರಾಪು ಕೆ.ಎಮ್.ಕೋಟ್ಯಾನ್ ಅಭಿನಂದನಾ ಸಮಾರಂಭ.

Mumbai News Desk

ಕರ್ನಾಟಕ ಸಂಘ, ಕಲ್ಯಾಣ: ಮಾ.8 ರಂದು ಮಹಿಳಾ ದಿನಾಚರಣೆ

Mumbai News Desk

ಡಿ.25 ರಂದು “ನೆರವು” ಆಶಾಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ‌ ಸಮಾರಂಭ: 4 ಸಾವಿರ ಕುಟುಂಬಗಳಿಗೆ 9.5 ಕೋ. ರೂ ನೆರವು

Mumbai News Desk

ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ: ಜ.17 ರಂದು ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ

Mumbai News Desk