September 4, 2026
Mumbai News Kannada
ಕರಾವಳಿ

ಬ್ರಹ್ಮಾವರ ಬಿಲ್ಲವ ಯುವ ವೇದಿಕೆಯ ನೂತನ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಹೇರೂರು ಆಯ್ಕೆ: ‘ಬಿರುವೆರ್ ಉಡುಪಿ’ ತಂಡದಿಂದ ಅಭಿನಂದನೆ





ಬ್ರಹ್ಮಾವರ: ಬ್ರಹ್ಮಾವರ ಬಿಲ್ಲವ ಯುವ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀ ಸಚಿನ್ ಪೂಜಾರಿ ಹೇರೂರು ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರ ನಾಯಕತ್ವ, ಸೇವಾ ಮನೋಭಾವ ಹಾಗೂ ಸಮಾಜದ ಮೇಲಿನ ಕಾಳಜಿಯಿಂದ ಬಿಲ್ಲವ ಸಮಾಜ ಮತ್ತು ಯುವ ವೇದಿಕೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಹಾಗೂ ಅವರ ಅವಧಿಯಲ್ಲಿ ಅನೇಕ ಸಮಾಜಮುಖಿ ಕಾರ್ಯಗಳು ಯಶಸ್ವಿಯಾಗಿ ನೆರವೇರಲಿ ಎಂದು ‘ಬಿರುವೆರ್ ಉಡುಪಿ’ ಸಂಘಟನೆಯ ಪರವಾಗಿ ತುಂಬು ಹೃದಯದ ಅಭಿನಂದನೆ ಸಲ್ಲಿಸಲಾಗಿದೆ. ಸಚಿನ್ ಪೂಜಾರಿ ಅವರಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆಗಳನ್ನು ಮಾಡಲು ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದ ಸದಾ ಇರಲಿ ಎಂದು ಶುಭ ಹಾರೈಸಲಾಗಿದೆ.



Related posts

ಕೊಡೆತ್ತೂರು ಶ್ರೀ ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶದ ಮನವಿ ಬಿಡುಗಡೆ

Mumbai News Desk

ಶಂಕರಪುರ ರಾಮಣ್ಣ ಪೂಜಾರಿ ನಿಧನ.

Mumbai News Desk

ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

Mumbai News Desk

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾದಿ ಶಕ್ತಿ ಕ್ಷೇತ್ರ ಸಂಭ್ರಮದ ನಿಧಿಕುಂಬ ಪ್ರತಿಷ್ಠಾಪನೆ.. ರುದ್ರ ಯಾಗ 

Mumbai News Desk

ನಡೂರು ಕಂಬಳ ಗದ್ದೆ ಮನೆ ಕಂಬಳೋತ್ಸವ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk