July 25, 2026
Mumbai News Kannada
ಪ್ರಕಟಣೆ

ಜು.26 : ವಿಶ್ವ ಬೆಳಕು ಸೌಹಾರ್ದ ಸೊಸೈಟಿ ನಿಯಮಿತ ಇದರ,11ನೇ ವಾರ್ಷಿಕ ಮಹಾಸಭೆ







ವಿಶ್ವ ಬೆಳಕು ಸೌಹಾರ್ದ ಸೊಸೈಟಿ ನಿಯಮಿತದ 11ನೇ ವಾರ್ಷಿಕ ಮಹಾಸಭೆಯು ದಿನಾಂಕ 26/07/2026, ಭಾನುವಾರದಂದು ಬೆಳಿಗ್ಗೆ 10.00 ಗಂಟೆಗೆ, ಸಿ.ಒ.ಡಿ.ಪಿ. (CODP) ಮದರ್ ತೆರೆಸಾ ಹಾಲ್, ಪಾಧವ್, ಮಂಗಳೂರು ಇಲ್ಲಿ ನಡೆಯಲಿದೆ.
ಈ ಮಹಾಸಭೆಯಲ್ಲಿ ಎಲ್ಲಾ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಲಾಗಿದೆ.
ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO)
ವಿಶ್ವ ಬೆಳಕು ಸೌಹಾರ್ದ ಸೊಸೈಟಿ ನಿಯಮಿತ ಕೊಟ್ಟಾರ ಚೌಕಿ ಮಂಗಳೂರು



Related posts

ಶ್ರೀ ಬಾಲಾಜಿ ಸನ್ನಿಧಿ ಪಲಿಮಾರ್ ಮಠ ಜ. 26ರಂದು ವಾರ್ಷಿಕ ಏಕಾಹ ಭಜನಾ ಕಾರ್ಯಕ್ರಮ

Mumbai News Desk

ಶ್ರೀ ಕೋಡ್ಬಬ್ಬು ದೈವಸ್ಥಾನ ಬಸ್ತಿಪಡ್ಪು, ಹೆಜಮಾಡಿ : ಎ. 3 ಹಾಗೂ ಎ. 4ರಂದು ವಾರ್ಷಿಕ ನೇಮೋತ್ಸವ

Mumbai News Desk

ಡಿ.25 ರಂದು “ನೆರವು” ಆಶಾಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ‌ ಸಮಾರಂಭ: 4 ಸಾವಿರ ಕುಟುಂಬಗಳಿಗೆ 9.5 ಕೋ. ರೂ ನೆರವು

Mumbai News Desk

ಮೇ 4 ಮತ್ತು 5ರಂದು ನಿಟ್ಟೂರು ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ನೇಮೋತ್ಸವ.

Mumbai News Desk

ಜು. 20 : ಸಯಾನ್ ನ ಶ್ರೀ ನಿತ್ಯಾನಂದ ಸಭಾಗ್ರಹದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಗೆ ಗುರುವಂದನೆ.

Mumbai News Desk

ಮೇ 24: ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಹುಟ್ಟೂರ ಸಮ್ಮಾನ –  ತಾಳಮದ್ದಳೆ

Mumbai News Desk