July 27, 2026
Mumbai News Kannada
ಪ್ರಕಟಣೆ

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾ-ಭಾಯಂದರ್: ಜು.29: ಗುರುಪೂರ್ಣಿಮೆ ಆಚರಣೆ








​ಮುಂಬಯಿ, ಜು.27: ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾ-ಭಾಯಂದರ್ ವತಿಯಿಂದ ಗುರುಪೂರ್ಣಿಮೆ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜು.29 ಬುಧವಾರದಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ನಡೆಯಲಿದೆ.
​ಈ ಕಾರ್ಯಕ್ರಮವು ಮೀರಾ ರೋಡ್ ಪೂರ್ವದ ಜಹಾಂಗೀರ್ ಕಾಂಪ್ಲೆಕ್ಸ್ ರಸ್ತೆಯ ವಿಜಯ ಪಾರ್ಕ್ ಸಮೀಪದ ‘ಸ್ವಸ್ತಿಕ್ ಅಂಬರ್ ಪ್ಲಾಝಾ’ ಸಭಾಗೃಹದಲ್ಲಿ ಜರುಗಲಿದೆ.
​ಸಮಾರಂಭದಲ್ಲಿ ಪರಿಸರದ ಭಜನಾ ಮಂಡಳಿಗಳಿಂದ ಭಜನೆ, ಗುರುಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ. ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗುರುಕೃಪೆಗೆ ಪಾತ್ರರಾಗಬೇಕಾಗಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಟ್ರಸ್ಟಿಗಳು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಕರ್ನಾಟಕ ಸಂಘ ಸಯನ್ – ಫೆ.10ರಂದು ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ಡೊಂಬಿವಲಿ: ಮಾರ್ಚ್ 17 (ನಾಳೆ) ಅನುಜಾ ಮಹಿಳಾ ಸಂಸ್ಥೆಯ 45ನೇ ವಾರ್ಷಿಕೋತ್ಸವ

Mumbai News Desk

ಶ್ರೀ ದೇವಿ ಯಕ್ಷ ಕಲಾ ನಿಲಯ ನಾಲಾಸೋಪಾರ ವಿರಾರ್ , ಜು 7:ಯಕ್ಷಗಾನ ತರಬೇತಿ ಶಿಬಿರದ ಮುಹೂರ್ತ.

Mumbai News Desk

ಗೋರೆವಾಂವ್ ಪೂರ್ವದ  ಶ್ರೀ ಸದ್ಗುರುನಿತ್ಯಾನಂದ ಆಶ್ರಮ. ಜು10ರಂದು  ಗುರು ಪೂರ್ಣಿಮೆ.

Mumbai News Desk

ನ.16 ರಂದು ಕರ್ನಾಟಕ ಸಂಘ, ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk

ಸೆ 15.ಡೊಂಬಿವಲಿ ಶ್ರೀ ಜಗದಂಬಾ ಮಂದಿರದ ಶರನ್ನವರಾತ್ರಿ ಮಹೋತ್ಸವ ಆಚರಣೆ ನಿಮ್ಮಿತ್ತ ವಿಶೇಷ ಮಹಾಸಭೆ

Mumbai News Desk