September 15, 2026
Mumbai News Kannada
ಪ್ರಕಟಣೆ

ಜುಲೈ 30: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಂಧೇರಿ ಶ್ರೀ ಮಹಾಲಕ್ಷ್ಮಿ ಭಜನಾ ಮಂಡಳಿಗೆ ಭೇಟಿ






​ಮುಂಬಯಿ: ಶ್ರೀ ಕ್ಷೇತ್ರ ಒಡಿಯೂರಿನ ಒಡೆಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಜುಲೈ 30ರಂದು ಸಂಜೆ 6:00 ಗಂಟೆಗೆ ಅಂಧೇರಿ ಪಶ್ಚಿಮದ ವೀರ ದೇಸಾಯಿ ಮಾರ್ಗದಲ್ಲಿರುವ ಶ್ರೀ ಮಹಾಲಕ್ಷ್ಮಿ ಕಾಲನಿಯ ಶ್ರೀ ಮಹಾಲಕ್ಷ್ಮಿ ಭಜನಾ ಮಂಡಳಿಗೆ ಭೇಟಿ ನೀಡಿ ಗುರುಭಕ್ತರನ್ನು ಹರಸಲಿರುವರು.
​ಸಂಜೆ 6:00 ರಿಂದ 7:00 ರ ತನಕ ಭಜನೆ, 7:00 ರಿಂದ 7:30 ಸ್ವಾಮೀಜಿಯವರ ಪಾದಪೂಜೆ, 7:30 ರಿಂದ 8:30 ಆಶೀರ್ವಚನ ಹಾಗೂ ತದನಂತರ ಪ್ರಸಾದ ವಿತರಣೆ ನಡೆಯಲಿದೆ.
​ಗುರುಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸ್ವಾಮೀಜಿಯವರ ಆಶೀರ್ವಾದ ಪಡೆಯುವಂತೆ ಶ್ರೀ ಮಹಾಲಕ್ಷ್ಮಿ ಭಜನಾ ಮಂಡಳಿಯ ಟ್ರಸ್ಟಿಗಳು, ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 98924 35643 ಸಂಪರ್ಕಿಸಬಹುದು.



Related posts

ಉಳೆಪಾಡಿ ಶ್ರೀ ಉಮಾಮಹೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಏಪ್ರಿಲ್ 24 ರಿಂದ 26 ರವರೆಗೆ

Mumbai News Desk

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ ಪೂರ್ವ :ನಾಳೆ (ನ. 30) ಶ್ರೀ ಶನಿಗ್ರಂಥ ಪಾರಾಯಣ

Mumbai News Desk

ಕನ್ನಡ ಸಂಘ ಸಯನ್ ವತಿಯಿಂದ ಡಾ. ಸದಾನಂದ ಶೆಟ್ಟಿ ಯವರ ಮುಂದಾಳತ್ವದಲ್ಲಿ 08/02/2025 ರಂದು ಮುಂಬಯಿಯಲ್ಲಿ ಪ್ರಥಮ ಬಾರಿಗೆ ಬೃಹತ್‌ ಉಚಿತ ವೈದ್ಯಕೀಯ ಶಿಬಿರ

Mumbai News Desk

ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ, ಇರಾನಿ ಕಾಲೋನಿ ಮಲಾಡ್.ಭಕ್ತಿ ಸಂಭ್ರಮದೊಂದಿಗೆ ಶನಿ ಜಯಂತಿ ಆಚರಣೆ.

Mumbai News Desk

 ನ 29,30 ಮತ್ತು ಡಿ 1 ಸತತ ಮೂರು ದಿವಸ  ಮಕ್ಕಳ ಕಲರವದಲ್ಲಿ ನಾಟಕೋತ್ಸವ, ಯಕ್ಷಗಾನೋತ್ಸವ, ವಾರ್ಷಿಕೋತ್ಸವಗಳ ವಿಜೃಂಭಣೆಯ ಮಹಾಮೇಳ.

Mumbai News Desk

ಅಕ್ಟೋಬರ್ 13ರಂದು ದುಬೈನಲ್ಲಿ ಅದ್ದೂರಿಯಾಗಿ ನಡೆಯಲಿದೆ ಮೂರನೇ ವರ್ಷದ “ದುಬೈ ಗಡಿನಾಡ ಉತ್ಸವ”

Mumbai News Desk