ಸರ್ಕಾರಕ್ಕೆ ನಮ್ಮ ಬೇಡಿಕೆ ತಲುಪಿಸಲು ಮಹಾ ಅಧಿವೇಶನ ಅಗತ್ಯ” — ಭಟ್ಕಳ ಪೂರ್ವಭಾವಿ ಸಭೆಯಲ್ಲಿ ಧರ್ಮಪಾಲ್ ಯು. ದೇವಾಡಿಗ
ವಿಶ್ವ ದೇವಾಡಿಗ ಮಹಾಮಂಡಳದ ಆಶ್ರಯದಲ್ಲಿ ದಿನಾಂಕ :20-12-2026 ರಂದು ಉಡುಪಿಯ ಚಿತ್ಪಾಡಿ ಬಯಲು ರಂಗವೇದಿಕೆಯಲ್ಲಿ ನಡೆಯಲಿರುವ ವಿಶ್ವ ದೇವಾಡಿಗ ಮಹಾ ಅಧಿವೇಶನದ ಪೂರ್ವಬಾವಿ ಸಭೆ ಭಟ್ಕಳ ಸಂಘದ ವ್ಯಾಪಿಯ ಪೂರ್ವಭಾವಿ ಸಭೆಯು ಭಟ್ಕಳದ ಖಾಸಗಿಸಭಾಂಗಣದಲ್ಲಿ...

