ಹಟ್ಟಿಯಂಗಡಿ ಮೇಳದ ಮುಂಬಯಿ ಪ್ರವಾಸ: ಗಾಣೇಕರ್ ನಾಟ್ಯಾಲಯದಲ್ಲಿ ಉದ್ಘಾಟನೆ
ಮುಂಬಯಿ: ಶ್ರೀ ಸಿದ್ದಿವಿನಾಯಕ ಪ್ರಸಾದಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹಟ್ಟಿಯಂಗಡಿ ಇದರ 12ನೇ ವರ್ಷದ ತಿರುಗಾಟದ ಅವಧಿಯಲ್ಲಿ ಮುಂಬಯಿ ಪ್ರವಾಸ ಕೈಗೊಳ್ಳಲಾಗಿದ್ದು, ಜುಲೈ 10ರ ಶುಕ್ರವಾರ ಥಾಣೆಯ ಡಾ. ಕಾಶೀನಾಥ್ ಗಾಣೇಕರ್ ನಾಟ್ಯಾಲಯದಲ್ಲಿ...

