28 C
Mumbai
August 22, 2026
Mumbai News Kannada

Month : July 2026

ಸುದ್ದಿ

ಜು. 13 :ಮೊಗವೀರ ವ್ಯವಸ್ಥಾಪಕ ಮಂಡಳಿಯ ಮಾಜಿ ಅಧ್ಯಕ್ಷ ಹೊಸಬೆಟ್ಟು ಕೆ. ಆರ್. ಪುತ್ರನ್ ಅವರಿಗೆ ಮೊಗವೀರ ವ್ಯವಸ್ಥಾಪಕ ಮಂಡಳಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಸಭೆ

Mumbai News Desk
ಮೊಗವೀರ ವ್ಯವಸ್ಥಾಪಕ ಮಂಡಳಿಯ ಮಾಜಿ ಅಧ್ಯಕ್ಷರಾದ ಹೊಸಬೆಟ್ಟು ಕೆ. ಆರ್. ಪುತ್ರನ್ ಅವರು ಜುಲೈ 3 ರಂದು ನಿಧನ ಹೊಂದಿದ್ದು, ಅವರ ಅಗಲಿಕೆಗೆ ಸಂತಾಪ ಸೂಚಿಸಲು ಮಂಡಳಿಯ ವತಿಯಿಂದ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿದೆ. ಈ...
ಪ್ರಕಟಣೆ

  ಜುಲೈ 12:ರಜಕ ಸಂಘ ಮುಂಬಯಿಯ ವಾರ್ಷಿಕ ಮಹಾಸಭೆ

Mumbai News Desk
     ಮುಂಬಯಿ :   ಶ್ರೀ ರಜಕ ಸಂಘ ಮುಂಬಯಿಯ 87ನೇ ವಾರ್ಷಿಕ ಮಹಾಸಭೆಯು ಜುಲೈ 12ರಂದು ಬೆಳಿಗ್ಗೆ 9.30ರಿಂದ ಅಂಧೇರಿ ಪಶ್ಚಿಮದಲ್ಲಿರುವ ಮೊಗವೀರ ಭವನ (MVM), ಪೀರ ದೇಸಾಯಿ ರಸ್ತೆ, ಅಂಬೋಲಿ ಇಲ್ಲಿ...
ಮುಂಬಯಿ

ಮೊಗವೀರ ವ್ಯವಸ್ಥಾಪಕ ಮಂಡಳಿ ನೈಗಾಂವ್ – ವಿರಾರ್ ಶಾಖೆ: ನೂತನ ಪದಾಧಿಕಾರಿಗಳ ಆಯ್ಕೆ

Mumbai News Desk
​ವಸಾಯಿ: ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ ಇದರ ನೈಗಾಂವ್ – ವಿರಾರ್ ಶಾಖೆಯ 2025-2028ರ ಅವಧಿಯ ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಜುಲೈ 06ರ ಭಾನುವಾರ ನಡೆಯಿತು. ಮಂಡಳಿಯ ಟ್ರಸ್ಟಿ ಪುರುಷೋತ್ತಮ್ ಎಲ್....
ನಿಧನ ಸುದ್ದಿ

ಜೋಗೇಶ್ವರಿ: ಹೋಟೆಲ್ ಉದ್ಯಮಿ, ಸಂಘಟಕ ನಾರಾಯಣ ಪೂಜಾರಿ ನಿಧನ

Mumbai News Desk
​ಮುಂಬಯಿ: ಜೋಗೇಶ್ವರಿ ಪೂರ್ವದ ಸ್ವಪ್ನಪೂರ್ತಿ ನಿವಾಸಿ, ಬಿಲ್ಲವರ ಅಸೋಸಿಯೇಷನ್ ಜೋಗೇಶ್ವರಿ ಸ್ಥಳೀಯ ಸಮಿತಿಯ ಮಾಜಿ ಕಾರ್ಯಾಧ್ಯಕ್ಷರು, ಹೋಟೆಲ್ ಉದ್ಯಮಿ, ಸಮಾಜ ಸೇವಕ ಹಾಗೂ ಸಂಘಟಕ ಜಯ ಸಿ. ಸುವರ್ಣರ ಅಭಿಮಾನಿ ಆಗಿದ್ದ ನಾರಾಯಣ ಪೂಜಾರಿಯವರು...
ಕ್ರೀಡೆ

ವಿಶ್ವ ಬ್ಯಾಡ್ಮಿಂಟನ್ ದಿನಾಚರಣೆ: ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ ಪ್ರಥಮ ಬ್ಯಾಡ್ಮಿಂಟನ್ ಪಂದ್ಯಾಟ ಯಶಸ್ವಿ

Mumbai News Desk
​ಮುಂಬೈ, ಜು. 5: ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ (ರಿ), ಮುಂಬೈ ವತಿಯಿಂದ ವಿಶ್ವ ಬ್ಯಾಡ್ಮಿಂಟನ್ ದಿನಾಚರಣೆಯ ಅಂಗವಾಗಿ ಪ್ರಥಮ ಬಾರಿಗೆ ಆಯೋಜಿಸಲಾಗಿದ್ದ ‘ಕೆವಿಎ ಬ್ಯಾಡ್ಮಿಂಟನ್ ಪಂದ್ಯಾಟ–2026’ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಸಂಘದ ಯುವ ವಿಭಾಗದ...
ಕರ್ನಾಟಕ

ಮೈಸೂರು ದಸರಾದಲ್ಲಿ ಕಂಬಳ ವೈಭವ: ವಿಧಾನಸೌಧದಲ್ಲಿ ಮಹತ್ವದ ಪೂರ್ವಭಾವಿ ಸಭೆ

Mumbai News Desk
ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬದ ಅಂಗವಾಗಿ ಈ ಬಾರಿ ಜಾನಪದ ಕ್ರೀಡೆ ಕಂಬಳ ಕೂಟವನ್ನು ನಡೆಸುವ ಕುರಿತು ಬೆಂಗಳೂರಿನ ವಿಧಾನಸೌಧದಲ್ಲಿ ಮಹತ್ವದ ಪೂರ್ವಭಾವಿ ಸಭೆ ಜರುಗಿತು. ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರ...
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (11/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ವಿಶ್ವ : ಜಾಗತಿಕ ಮಟ್ಟದಲ್ಲಿ ಇಂದು ಅತ್ಯಂತ ತಲ್ಲಣ ಸೃಷ್ಟಿಸಿರುವ ಪ್ರಮುಖ ವಿದ್ಯಮಾನವೆಂದರೆ ಸ್ಪೇನ್ ದೇಶದ ದಕ್ಷಿಣ ಭಾಗದಲ್ಲಿ ಕಾಣಿಸಿಕೊಂಡಿರುವ ಭೀಕರ ಕಾಡ್ಗಿಚ್ಚು. ಅಲ್ಮೇರಿಯಾ ಪ್ರಾಂತ್ಯದಲ್ಲಿ ಅತ್ಯಂತ ವೇಗವಾಗಿ ಹರಡುತ್ತಿರುವ ಈ ಕಾಡ್ಗಿಚ್ಚಿಗೆ ಸಿಲುಕಿ...
ತುಳುನಾಡು

ಕೊಲಾಡಿನ ಅಮೃತಧಾರಾ ಗೋಶಾಲೆಯ ಪರಿಸರದಲ್ಲಿ ವನಮಹೋತ್ಸವ

Mumbai News Desk
ಶ್ರೀ ರಾಮಚಂದ್ರಾಪುರ ಮಠದ ಭಾರತ ಮಂಡಲ – ಮುಂಬಯಿ ವಲಯದ ರಾಯಗಡ ಜಿಲ್ಲೆಯ ಕೊಲಾಡಿನಲ್ಲಿರುವ ಅಮೃತಧಾರಾ ಗೋಶಾಲೆಯ ಪರಿಸರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವನಮಹೋತ್ಸವವನ್ನು ದಿನಾಂಕ 0೫/0೭/೨೦೨೬ ರವಿವಾರದಂದು ಬೆಳಿಗ್ಗೆಯಿಂದ ಆಯೋಜಿಸಲಾಗಿತ್ತು. ಈ...
ಸುದ್ದಿ

ಗಣೇಶಪುರಿ ಶ್ರೀ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ವಿಜೃಂಭಣೆಯ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮ

Mumbai News Desk
ಚಿತ್ರ, ವರದಿ: ಪಿ.ಆರ್.ರವಿಶಂಕರ್8483980035 ಪಶ್ಚಿಮ ಮಹಾರಾಷ್ಟ್ರದಲ್ಲಿನ ಗಣೇಶಪುರಿಯಲ್ಲಿನ ಇತಿಹಾಸ ಪ್ರಸಿದ್ಧ ಸಮಾಧಿ ಕ್ಷೇತ್ರವಾದ ಸದ್ಗುರು ಶ್ರೀ ನಿತ್ಯಾನಂದ ಮಂದಿರದಲ್ಲಿನ ಮೂರ್ತಿಯ ನವೀಕರಣ ಕಾರ್ಯ ಪೂರ್ಣಗೊಂಡ ಬಳಿಕ , ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮವು ಇದೇ ಜುಲೈ...
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (10/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ವಿಶ್ವ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೇತೃತ್ವದಲ್ಲಿ ನಡೆದ ನ್ಯಾಟೋ (NATO) ಶೃಂಗಸಭೆಯು ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಉಕ್ರೇನ್ ಯುದ್ಧಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳ ಕುರಿತು ಜಾಗತಿಕ...