ಶ್ರೀ ಗಜಾನನ ಬಿಲ್ಲವರ ಸೇವಾ ಸಂಘ (ರಿ.) ತೋನ್ಸೆ :ಜುಲೈ 5 ರಂದು “ಶ್ರೀ ಜಗನ್ನಾಥ ಕ್ಷೇತ್ರ ಮಹಿಮೆ” ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮ
ಹಲವಾರು ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿರುವ ಶ್ರೀ ಗಜಾನನ ಬಿಲ್ಲವರ ಸೇವಾ ಸಂಘ (ರಿ.) ತೋನ್ಸೆ, ಪಡುತೋನ್ಸೆ-ಹೂಡೆ ಇವರ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜುಲೈ 5ರ, ಆದಿತ್ಯವಾರ ಮಧ್ಯಾಹ್ನ...

