ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (30/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ
ವಿಶ್ವ : ಇತ್ತೀಚೆಗೆ ಕಪ್ಪು ಸಮುದ್ರ ಮತ್ತು ಈಜಿಪ್ಟ್ ಬಂದರು ಪ್ರದೇಶಗಳಲ್ಲಿ ಸಂಚರಿಸುತ್ತಿದ್ದ ವಾಣಿಜ್ಯ ಹಡಗುಗಳ ಮೇಲೆ ಡ್ರೋನ್ ಹಾಗೂ ಕ್ಷಿಪಣಿ ದಾಳಿಗಳು ನಡೆದಿದ್ದು, ಹಲವು ಭಾರತೀಯ ನಾವಿಕರು ಸಿಲುಕಿಕೊಂಡಿರುವ ವರದಿಗಳು ಬಂದಿವೆ. ಈ...

