ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನದಲ್ಲಿ ಜುಲೈ 29ರಂದು ಗುರು ಪೂರ್ಣಿಮಾ ಮಹೋತ್ಸವ ಹಾಗೂ ನೂತನ ಪೀಠ ಉದ್ಘಾಟನೆ
ಘಾಟ್ ಕೋಪರ್ ಪಶ್ಚಿಮ ಅಸಲ್ಪ , ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನದಲ್ಲಿ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಆಷಾಢ ಮಾಸ ಶುಕ್ಲ ಪಕ್ಷದ ಶುಭ ದಿನವಾದ 2026ರ ಜುಲೈ 29ರಂದು (ಬುಧವಾರ)...

