29 C
Mumbai
August 22, 2026
Mumbai News Kannada

Month : July 2026

Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (23/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ವಿಶ್ವ : ಪಶ್ಚಿಮ ಏಷ್ಯಾ ವಲಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದು, ಅಮೆರಿಕದ ಪ್ರಮುಖ ಸೇನಾ ಹಾಗೂ ಇಂಧನ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ದಾಳಿಗಳನ್ನು ನಡೆಸಿದೆ. ಈ...
ಸುದ್ದಿ

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Mumbai News Desk
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ. ನ್ಯಾಯಮೂರ್ತಿ...
ಮುಂಬಯಿ

ಅಂಧೇರಿ: ಶ್ರೀ ಮದ್ಭಾರತ ಮಂಡಳಿಯ 149ನೇ ವರ್ಷದ ಧಾರ್ಮಿಕ ಪಾರಾಯಣಕ್ಕೆ ಚಾಲನೆ — ‘ಜೈಮಿನಿ ಭಾರತ’ ಗ್ರಂಥ ವಾಚನ ಪ್ರಾರಂಭ

Mumbai News Desk
ಮುಂಬೈಯ ಹಿರಿಯ ಧಾರ್ಮಿಕ ಸಂಘಟನೆಯಾದ ಶ್ರೀ ಮದ್ಭಾರತ ಮಂಡಳಿಯು 148ವರ್ಷಗಳಿಂದ ನಡೆಸಿಕೊಂಡು ಬಂದಿರುತ್ತದೆ. ಅಂತೆಯೇ ಈ ವರ್ಷ 149ನೇ ಪುಣ್ಯ ಗ್ರಂಥ ಪಾರಾಯಣ ಕಾರ್ಯಕ್ರಮವು ಶನಿವಾರ ಜೂನ್ 20ರಂದು ಸಂಜೆ 5 30ಕ್ಕೆ ಮಂಡಳಿಯ...
ಪ್ರಕಟಣೆ

ಶ್ರೀ ಮಹಾವಿಷ್ಣು ಮಂದಿರ: ಜುಲೈ 26 ರಂದು 49ನೇ ವಾರ್ಷಿಕ ಮಹಾಸಭೆ

Mumbai News Desk
ಶ್ರೀ ಮಹಾವಿಷ್ಣು ಮಂದಿರಸಂಚಾಲಕರು: ಮುಂಬ್ರಾ ಮಿತ್ರ ಭಜನಾ ಮಂಡಳಿ ®, ಡೊಂಬಿವಲಿ.​ಜುಲೈ 26 ರಂದು 49ನೇ ವಾರ್ಷಿಕ ಮಹಾಸಭೆ ​ಡೊಂಬಿವಲಿ: ಶ್ರೀ ಮಹಾವಿಷ್ಣು ಮಂದಿರದ ಸಂಚಾಲಕರಾದ ಮುಂಬ್ರಾ ಮಿತ್ರ ಭಜನಾ ಮಂಡಳಿ ® ಡೊಂಬಿವಲಿ,...
ಮುಂಬಯಿ

ಮುಂಬಯಿ : ಗೋರೆಗಾಂವ್ ಕರ್ನಾಟಕ ಸಂಘದ 68 ನೇ ವಾರ್ಷಿಕ ಮಹಾಸಭೆ

Mumbai News Desk
ಸಂಘಕ್ಕೆ ಹಿರಿಯರು ನೀಡಿದ ಕೊಡುಗೆಯನ್ನು ಉನ್ನತ ಮಟ್ಟಕ್ಕೇರಿಸೋಣ – ವಿಶ್ವನಾಥ ಕೆ. ಶೆಟ್ಟಿ ಮುಂಬಯಿ : ಅಂದು ನಮ್ಮ ಹಿರಿಯರು ಗೋರೆಗಾಂವ್ ಕರ್ನಾಟಕ ಸಂಘವನ್ನು ಸ್ಥಾಪಿಸಿ ನಮಗೆಲ್ಲರಿಗೆ ಒಂದು ಉತ್ತಮ ವೇದಿಕೆಯನ್ನು ಒದಗಿಸಿದ್ದು ನಮ್ಮೆಲ್ಲರ...
ಸುದ್ದಿ

ವಿಜಯ ಕಾಲೇಜಿನ ಬಡ ವಿದ್ಯಾರ್ಥಿಗಳಿಗೆ ಮುಂಬಯಿ ಜಾಗತಿಕ ಹಳೆ ವಿದ್ಯಾರ್ಥಿ ಸಂಘದಿಂದ ₹5 ಲಕ್ಷ ನೆರವು

Mumbai News Desk
ವಿಜಯ ಕಾಲೇಜು ಮುಲ್ಕಿ ಜಾಗತಿಕ ಹಳೆ ವಿದ್ಯಾರ್ಥಿ ಸಂಘ, ಮುಂಬಯಿ ಇದರ ಗೌರವಾಧ್ಯಕ್ಷರಾದ ವಾಸುದೇವ ಸಾಲಿಯಾನ್ ಅವರು ಇತ್ತೀಚೆಗೆ ವಿಜಯ ಕಾಲೇಜು ಮುಲ್ಕಿಗೆ ಭೇಟಿ ನೀಡಿ, ಸಂಘದ ಪರವಾಗಿ ₹5.00 ಲಕ್ಷ ಮೊತ್ತದ ಚೆಕ್...
ಮುಂಬಯಿ

ಡೊಂಬಿವಲಿ ಶ್ರೀ ಮಹಾವಿಷ್ಣು ಮಂದಿರದ ವತಿಯಿಂದ ‘ಆಟಿಡೊಂಜಿ ದಿನ’ ಆಚರಣೆ

Mumbai News Desk
​”ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ನೀವು ನೀಡಿದ ಸಹಕಾರಕ್ಕೆ ನಾವು ಚಿರಋಣಿಯಾಗಿದ್ದೇವೆ” – ಇಂದುಶೇಖರ್ ಸುವರ್ಣ ​ನಮ್ಮ ಹಿರಿಯರು ಸ್ಥಾಪಿಸಿದ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದಿದೆ. ಮುಂಬ್ರಾ ಪರಿಸರದಲ್ಲಿ ಭಜನೆಯ ಮೂಲಕ ಸ್ಥಾಪನೆಯಾದ ಸಂಸ್ಥೆ ಡೊಂಬಿವಲಿಗೆ ಸ್ಥಳಾಂತರಗೊಂಡ...
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (22/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ವಿಶ್ವ : ಮಧ್ಯಪ್ರಾಚ್ಯದಲ್ಲಿ ಅಮೆರಿಕ ಹಾಗೂ ಇರಾನ್ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಇರಾನ್ ಹಾಗೂ ಅದರ ಬೆಂಬಲಿತ ಗುಂಪುಗಳ ವಿರುದ್ಧ ಅಮೆರಿಕ ಸೇನೆ ಭಾರೀ ವೈಮಾನಿಕ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಕೂಡ...
ಮುಂಬಯಿ

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಹಿಳಾ ವಿಭಾಗದಆಷಾಢ ಹಬ್ಬ ಆಚರಣೆ

Mumbai News Desk
ಸಮಿತಿಯು ಸರ್ಕಾರದಲ್ಲಿ ನೋಂದಣಿಯಾಗಿರುವುದರಿಂದ ಸದಸ್ಯರ ಜವಾಬ್ದಾರಿ ಮತ್ತು ಕಾರ್ಯಚಟುವಟಿಕೆಗಳು ಮತ್ತಷ್ಟು ಹೆಚ್ಚಾಗಿವೆ: ನ್ಯಾ. ಜಗನ್ನಾಥ್ ಶೆಟ್ಟಿ ಪಣಿಯೂರು ಸಮಿತಿಯ ಸದಸ್ಯರು, ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸದಸ್ಯರು ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಧಾರ್ಮಿಕ...
ಮುಂಬಯಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟ: ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಸಭಾಭವನದ ಕಾಮಗಾರಿಯ ಕುರಿತು ವಿಶೇಷ ಸಭೆ

Mumbai News Desk
​ಐಕಳ ಹರೀಶ್ ಶೆಟ್ಟಿ ಅವರ ಮಹತ್ವದ ಯೋಜನೆ ಪೂರ್ಣಗೊಳಿಸುವುದರಲ್ಲಿ ನಮ್ಮೆಲ್ಲರ ಜವಾಬ್ದಾರಿ ಇದೆ: ತೋನ್ಸೆ ಆನಂದ್ ಶೆಟ್ಟಿ ​ಮುಂಬೈ: ಜಾಗತಿಕ ಬಂಟರ ಸಂಘವು ಬಂಟ ಬಂಧುಗಳ ಆಸ್ತಿ. ಆದ್ದರಿಂದ ಸಮಾಜದ ಬಂಧುಗಳಿಗೆ ಆಶ್ರಯ ನೀಡುವ...