ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಮುಂಬಯಿ ಲಿಮಿಟೆಡ್ : ಅಂಕಲೇಶ್ವರ ಶಾಖೆಯಲ್ಲಿ 48ನೇ ಸಂಸ್ಥಾಪನಾ ದಿನಾಚರಣೆ
ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಮುಂಬಯಿ ಲಿಮಿಟೆಡ್‌ನ 48ನೇ ಸಂಸ್ಥಾಪನಾ ದಿನಾಚರಣೆಯನ್ನು ಅಂಕಲೇಶ್ವರ ಶಾಖೆಯಲ್ಲಿ ಆಗಸ್ಟ್ 21, 2026ರಂದು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಬ್ಯಾಂಕಿನ 48 ವರ್ಷಗಳ ಸುದೀರ್ಘ ಹಾಗೂ ಯಶಸ್ವಿ ಸೇವಾ ಪಯಣವನ್ನು...

