27 C
Mumbai
October 1, 2026
Mumbai News Kannada
ತುಳುನಾಡು

ಜೇಸಿಐ ಕಾಪು ಘಟಕದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಕಾಪು ಜೇಸಿ ಭವನದಲ್ಲಿ ಆಚರಿಸಲಾಯಿತು.



80 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜೇಸಿಐ ಕಾಪು ಘಟಕದ ಅಧ್ಯಕ್ಷ ವಿಕ್ಕಿ ಪೂಜಾರಿ ಧ್ವಜಾರೋಹಣಗೈದು ಮಾತನಾಡಿ ಎಲ್ಲೆಡೆ ಸಂಭ್ರಮದ ವಾತಾವರಣದಲ್ಲಿ ನಾವಿದ್ದೇವೆ, ದೇಶ ಪ್ರೇಮ ಮತ್ತು ದೇಶ ಭಕ್ತಿಯ ಸಂಕೇತವಾಗಿ ಹಲವಾರು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಈ ದಿನವನ್ನು ಸಡಗರದಿಂದ ಆಚರಣೆ ಮಾಡುತ್ತಿರುವುದು ಶ್ಲಾಘನಿಯ ಎಂದು, ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು.

ಪೂರ್ವಾಧ್ಯಕ್ಷ ಸುಧಾಕರ್ ಸಾಲ್ಯಾನ್ ಧ್ವಜ ಗೀತೆ ಮತ್ತು ರಾಷ್ಟ್ರಗೀತೆಯನ್ನು ಹಾಡಿ ಸಮಾರಂಭವನ್ನು ನಿರ್ವಹಿಸಿದರು.

ಉಪಾಧ್ಯಕ್ಷ ಕಾರ್ತಿಕ್ ಆಚಾರ್ಯ ಅವರು ಕಾಪು ಜಯಲಕ್ಷ್ಮಿ ಜ್ಯುವೇಲರ್ಸ್ ಪರವಾಗಿ ಸಿಹಿತಿಂಡಿಯನ್ನು ಹಂಚಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷೆ ಅನಿತಾ ಹೆಗ್ಡೆ, ಪೂರ್ವಾಧ್ಯಕ್ಷ ಜಗದೀಶ್ ಬಂಗೇರ, ಪ್ರವೀಣ್ ಕುಮಾರ್ ಗುರ್ಮೆ, ರಮೇಶ್ ನಾಯ್ಕ್, ಕಾರ್ಯದರ್ಶಿ ಶ್ರುತಿ ಶೆಟ್ಟಿ, ಸದಸ್ಯರಾದ ಜಯಂತಿ ಅರುಣ್ ಶೆಟ್ಟಿ ಮತ್ತು ಶಶಿಪ್ರಭಾ ಶೆಟ್ಟಿ ಹಾಗೂ ಸಾವಿತ್ರಿ ರಮೇಶ್ ನಾಯ್ಕ್ ಉಪಸ್ಥಿತರಿದ್ದರು.



Related posts

ಮೂಲ್ಕಿ ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜೃಂಭಣೆಯ ದೃಢ ಕಲಶಾಭಿಷೇಕ

Mumbai News Desk

ತೊಕ್ಕೊಟ್ಟಿನಲ್ಲಿ ಶ್ರೀ ಸಾಯಿ ಪರಿವಾರ್ ಟ್ರಸ್ಟ್‌ನಿಂದ ವಿಜೃಂಭಣೆಯ ಗುರುಪೂರ್ಣಿಮೆ ಕಾರ್ಯಕ್ರಮ: ಯಕ್ಷಗಾನ ಕಲಾವಿದ ಅಶ್ವಥ್ ಮಂಜನಾಡಿ ಅವರಿಗೆ ಸನ್ಮಾನ ಹಾಗೂ ನೂತನ ವೆಬ್‌ಸೈಟ್ ಲೋಕಾರ್ಪಣೆ

Mumbai News Desk

ಬಿಲ್ಲವ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ: ಗೃಹ ಸಚಿವರು ಹಾಗೂ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಲಿ : ಪ್ರವೀಣ್‌ ಪೂಜಾರಿ ಆಗ್ರಹ.

Mumbai News Desk

ಮೂಲ್ಕಿ: ಸೋಮಪ್ಪ ಸುವರ್ಣರ ಸ್ಮರಣೆ: ಸಾಧಕರಿಗೆ ಪ್ರಶಸ್ತಿ, ಸೇವಾ ಕಾರ್ಯಕ್ಕೆ ಪ್ರೇರಣೆ-ಮಾಜಿ ಸಚಿವ ಅಭಯ ಚಂದ್ರ ಮೂಲ್ಕಿ

Mumbai News Desk

“ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ತಳಮಟ್ಟದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಹೆಜಮಾಡಿಯಲ್ಲಿ ಮಹತ್ವದ ಸಭೆ – ಡಿಜಿಟಲ್ ಮೀಡಿಯಾ ಆರಂಭ ಮತ್ತು ನೂತನ ಸದಸ್ಯರ ಸೇರ್ಪಡೆ”

Mumbai News Desk

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ – ಇಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ತುರ್ತು ಸಭೆ

Mumbai News Desk