28 C
Mumbai
October 5, 2026
Mumbai News Kannada
ತುಳುನಾಡು

ಪಡುಮಾರ್ನಾಡು ಯುವಕ ಮಂಡಲದ ಅಧ್ಯಕ್ಷರಾಗಿ ತೀರ್ಥಂಗಡಿ ರಮೇಶ್ ಎಸ್. ಶೆಟ್ಟಿ, ಪ್ರಜ್ಞಾ ಯುವತಿ ಮಂಡಲದ ಅಧ್ಯಕ್ಷೆಯಾಗಿ ಅಮನೊಟ್ಟು ಸುನೀತಾ ಹೆಗ್ಡೆ ಆಯ್ಕೆ



ಮಾರ್ನಾಡು: ಇಲ್ಲಿನ ಪಡುಮಾರ್ನಾಡು ಯುವಕ ಮಂಡಲದ 2026-27ನೇ ಸಾಲಿನ ಅಧ್ಯಕ್ಷರಾಗಿ ತೀರ್ಥಂಗಡಿ ರಮೇಶ್ ಎಸ್. ಶೆಟ್ಟಿ ಹಾಗೂ ಪ್ರಜ್ಞಾ ಯುವತಿ ಮಂಡಲದ 2026-27ನೇ ಸಾಲಿನ ಅಧ್ಯಕ್ಷೆಯಾಗಿ ಅಮನೊಟ್ಟು ಸುನೀತಾ ಹೆಗ್ಡೆ ಆಯ್ಕೆಯಾಗಿದ್ದಾರೆ.

ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾದ ರಮೇಶ್ ಎಸ್. ಶೆಟ್ಟಿಯವರು ಊರಿನ ಜನರ ಅನೇಕ ಸಮಸ್ಯೆಗಳಿಗೆ ಸ್ಪಂದಿಸಿ, ಪರಿಹಾರ ಒದಗಿಸುತ್ತಾ ಜನಸಾಮಾನ್ಯರಿಗೆ ಸದಾ ಲಭ್ಯವಿರುವ ನಾಯಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಾರ್ನಾಡು ಶಾಲೆಯ ಜೀರ್ಣೋದ್ಧಾರ ಕಾರ್ಯದಲ್ಲಿ ನಿರಂತರವಾಗಿ ಶ್ರಮಿಸಿರುವ ಇವರು, ಪ್ರಸ್ತುತ ತಾಲೂಕು ಭೂ ನ್ಯಾಯ ಮಂಡಳಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಎಲ್ಲಾ ಸತ್ಕಾರ್ಯಗಳು ಸಾಂಗವಾಗಿ ನೆರವೇರಲಿ ಎಂದು ಐ-ಲೇಸಾದ ವಿ. ಶಾಂತಾರಾಮ ಶೆಟ್ಟಿ, ಸೂರಿ ಮಾರ್ನಾಡು, ದೀಪಕ್ ಶೆಟ್ಟಿ ಹಾಗೂ ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.



Related posts

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ವಿಜೃಂಭಣೆಯ ಮುಷ್ಟಿ ಕಾಣಿಕೆ ಸಮರ್ಪಣೆ

Mumbai News Desk

ಉಡುಪಿ : ತೆಂಕನಿಡಿಯೂರು ಹಿಂದೂ ಯುವ ಸೇನೆ ಗಣೇಶೋತ್ಸವದ ರಜತ ಮಹೋತ್ಸವ ಸಮಾರೋಪ

Mumbai News Desk

ಕಾಪುವಿನ ಶ್ರೀ ಬಬ್ಬರ್ಯ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಿದ ಕಾಲದಿ ನೇಮೋತ್ಸವ

Mumbai News Desk

ಮೂಲ್ಕಿ : ಹೊಸ ಅಂಗಣ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ವರ್ಷದ ವ್ಯಕ್ತಿಯಾದ ಡಾ. ಮುರಲೀ ಮೋಹನ್ ಚೂಂತಾರು ಅವರಿಗೆ ಸನ್ಮಾನ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಸೋತ್ಸವ, ಧಾರ್ಮಿಕ ಸಭೆ;

Mumbai News Desk

  ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ  ಹೊರೆ ಕಾಣಿಕೆ   ಸಮರ್ಪಣೆ.

Mumbai News Desk