ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (16/08/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ
ಇಂದಿನ ಜಾಗತಿಕ ಮಟ್ಟದ ಪ್ರಮುಖ ಮತ್ತು ತಾಜಾ ಸುದ್ದಿಗಳು : ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ: ಪೂರ್ವ ಇಂಡೋನೇಷ್ಯಾ ಕರಾವಳಿ ಸಮೀಪ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 47 ಮಂದಿ ಮೃತಪಟ್ಟಿದ್ದಾರೆ. ಹಲವು...

