29 C
Mumbai
October 8, 2026
Mumbai News Kannada

Month : August 2026

ತುಳುನಾಡು

ಲಯನ್ಸ್ ಕ್ಲಬ್ ಕೆಮ್ಮಣ್ಣು ಅಸ್ತಿತ್ವಕ್ಕೆ : ಸ್ಥಾಪಕ ಅಧ್ಯಕ್ಷರಾಗಿ ಜಗದೀಶ್ ಕೆಮ್ಮಣ್ಣು ಹಾಗೂ ಪದಾಧಿಕಾರಿಗಳ ಆಯ್ಕೆ

Mumbai News Desk
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲಯನ್ಸ್ ಕ್ಲಬ್ ಕೆಮ್ಮಣ್ಣು ಇದರ 2026–27ನೇ ಸಾಲಿನ ಸಂಸ್ಥಾಪಕ ಅಧ್ಯಕ್ಷರಾಗಿ ಜಗದೀಶ್ ಕೆಮ್ಮಣ್ಣು ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ನೂತನ ಲಯನ್ಸ್ ಕ್ಲಬ್ ಕೆಮ್ಮಣ್ಣು ಮೂಲಕ ಕೆಮ್ಮಣ್ಣು ಪರಿಸರದಲ್ಲಿ ಸಮಾಜಮುಖಿ ಹಾಗೂ ಜನಪರ...
ಪ್ರಕಟಣೆ

ಆ. 10 ರಂದು ಬಂಟರ ಸಂಘ ಮುಂಬಯಿ ವಸಯಿ – ದಹಾಣು ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದಿಂದ “ಆಟಿಡೊಂಜಿ ಬಂಟೆರ ಮಿನದನ” ಕಾರ್ಯಕ್ರಮ

Mumbai News Desk
ಮುಂಬಯಿ: ಬಂಟರ ಸಂಘ ಮುಂಬಯಿಯ ವಸಯಿ – ದಹಾಣು ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಸಾಂಪ್ರದಾಯಿಕ “ಆಟಿಡೊಂಜಿ ಬಂಟೆರ ಮಿನದನ” ಕಾರ್ಯಕ್ರಮವು ಆಗಸ್ಟ್ 10 ರಂದು ಸಂಜೆ 5 ಗಂಟೆಗೆ ನಲ್ಲಾಸೋಪಾರಾ ಪಶ್ಚಿಮದ...
ಮುಂಬಯಿ

ಮುಂಬಯಿಯ ಶ್ರೀ ಸರಸ್ವತಿ ರಾತ್ರಿ ಶಾಲೆಯಲ್ಲಿ ಪಠ್ಯಪುಸ್ತಕ ವಿತರಣೆ, ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಡಾ. ಕೆ. ಕೆ. ಪೂಜಾರಿ ಅವರಿಗೆ ಶ್ರದ್ಧಾಂಜಲಿ

Mumbai News Desk
ಮುಂಬಯಿ : ಸಮಾಜ ಸೇವಕಿ ಶ್ರೀಮತಿ ನಿಕ್ಕಿ ರೆಡ್ಡಿ ಹಾಗೂ ಪೂರ್ಣಿಮಾ ಕಾಮತ್ ಅವರ ಹಸ್ತ ದಿಂದ ಮತ್ತು (ಸಹಕಾರ ದಿಂದ) My Healthskape Medicals Pvt Ltd ಅವರು (ನಾಲ್ಕು ವರ್ಷಗಳಿಂದ) ಕೊಡುವ...
ಪ್ರಕಟಣೆ

ಶ್ರೀ ಅಯ್ಯಪ್ಪ ಸೇವಾ ಚಾರಿಟೇಬಲ್ ಟ್ರಸ್ಟ್ ಫೋರ್ಟ್ ಮುಂಬಯಿ: ಕುಣಿತ ಭಜನಾ ಸ್ಪರ್ಧೆಗೆ ತಂಡಗಳ ಆಹ್ವಾನ

Mumbai News Desk
ಮುಂಬಯಿ: ಶ್ರೀ ಅಯ್ಯಪ್ಪ ಸೇವಾ ಸಮಿತಿ ಫೋರ್ಟ್ ಮುಂಬಯಿ ಹಾಗೂ ಅಯ್ಯಪ್ಪ ಸ್ಪೋರ್ಟ್ಸ್ ಕ್ಲಬ್ ಫೋರ್ಟ್ ಮುಂಬಯಿ ಸಂಚಾಲಕತ್ವದ ಶ್ರೀ ಅಯ್ಯಪ್ಪ ಚಾರಿಟೇಬಲ್ ಟ್ರಸ್ಟ್ ಫೋರ್ಟ್ ಮುಂಬಯಿ ಕಳೆದ 43 ವರ್ಷಗಳಿಂದ ಫೋರ್ಟ್ ಪರಿಸರದ...
ನಿಧನ ಸುದ್ದಿ

ಹೆಜಮಾಡಿ: ಆಶಾ ಕಾರ್ಯಕರ್ತೆ, ಧಾರ್ಮಿಕ ಮುಖಂಡೆ ಸರೋಜಿನಿ ಸಂಜೀವ ಮಾಸ್ಟರ್ ನಿಧನ

Mumbai News Desk
ಹೆಜಮಾಡಿ, ಆ. 8: ಹೆಜಮಾಡಿ ಕೋಡಿಯ ಶ್ರೀ ಬ್ರಹ್ಮ ಮುಗ್ಗೆರ್ಕಳ ದೈವಸ್ಥಾನದ ಅಧ್ಯಕ್ಷರು ಹಾಗೂ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಸಂಜೀವ ಮಾಸ್ಟರ್ ಅವರ ಧರ್ಮಪತ್ನಿ ಸರೋಜಿನಿ ಅವರು ಆಗಸ್ಟ್ 7ರಂದು, 60ನೇ ವಯಸ್ಸಿನಲ್ಲಿ ನಿಧನರಾದರು....
ಕರಾವಳಿ

ಶ್ರೀ ದುರ್ಗಾಪರಮೇಶ್ವರಿ ಕಲಾನಿಕೇತನ ಸಂಗೀತ ಶಾಲೆ, ನಾಡಾ: ತ್ರಾಸಿಯಲ್ಲಿ ಹಿಂದೂಸ್ತಾನಿ ಸಂಗೀತ ಶಾಲೆಯ ಶುಭಾರಂಭ

Mumbai News Desk
ತ್ರಾಸಿ, ಅ. 5 : ಶ್ರೀ ದುರ್ಗಾಪರಮೇಶ್ವರಿ ಕಲಾನಿಕೇತನ ಸಂಗೀತ ಶಾಲೆ, ನಾಡಾ ಇದರ ಮೂರನೇ ಶಾಖೆ ತ್ರಾಸಿಯಲ್ಲಿ ಇತ್ತೀಚೆಗೆ ಉದ್ಘಾಟನೆಯಾಯಿತು. ಉದ್ಯಮಿ ಹಾಗೂ ಕಲಾಪೋಷಕರಾದ ಮಂಜುನಾಥ ಸಾಲಿಯಾನ್ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ, “ಸಂಗೀತವು...
ಪ್ರಕಟಣೆ

ಮುಂಬೈನಲ್ಲಿ ಆಗಸ್ಟ್ 9ಕ್ಕೆ ಕದಿಕೆ ಮೊಗವೀರ ಮಹಿಳಾ ಸಭಾದ ಆಯೋಜನೆಯಲ್ಲಿ ‘ಆಟಿಡ್ ಒಂಜಿ ದಿನ’ ಸಂಭ್ರಮ:

Mumbai News Desk
ಕದಿಕೆ ಮೊಗವೀರ ಸಭಾ ಮುಂಬೈ (ರಿ.) ಹಾಗೂ ಕದಿಕೆ ಮೊಗವೀರ ಮಹಿಳಾ ಸಭಾ ಮುಂಬೈ ಇವುಗಳ ಜಂಟಿ ಆಶ್ರಯದಲ್ಲಿ ತುಳುನಾಡಿನ ಸಾಂಪ್ರದಾಯಿಕ ವೈಭವ, ಸಂಸ್ಕೃತಿ ಮತ್ತು ವಿಶಿಷ್ಟ ಖಾದ್ಯಗಳ ಸಂಭ್ರಮದ “ಆಟಿಡ್ ಒಂಜಿ ದಿನ”...
ಕರ್ನಾಟಕ

ಉಡುಪಿ: ಡೇವಿಡ್‌ ಡಿಸೋಜಾ ಕೊಲೆ ಪ್ರಕರಣದ ಶೂಟರ್‌ ಕಾಲಿಗೆ ಪೊಲೀಸ್‌ ಗುಂಡೇಟು, ಇಬ್ಬರು ಆರೋಪಿಗಳು ಪರಾರಿ

Mumbai News Desk
ಉಡುಪಿಯ ಕಾಂಗ್ರೆಸ್‌ ಮುಖಂಡ ಹಾಗೂ ಪ್ರಭಾವಿ ಉದ್ಯಮಿ ಡೇವಿಡ್‌ ಡಿಸೋಜಾ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ತನಿಖೆ ತೀವ್ರಗೊಂಡಿದ್ದು, ಕಾರ್ಯಾಚರಣೆಯ ವೇಳೆ ಪ್ರಮುಖ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿ ವಶಕ್ಕೆ...
ಪ್ರಕಟಣೆ

ನವಿ ಮುಂಬೈ: ಆ. 11ರಂದು ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ವೈಭವದ ಪುರಪ್ರವೇಶ

Mumbai News Desk
ಉಡುಪಿ / ನವಿ ಮುಂಬೈ: ಉಡುಪಿಯ ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಶ್ರೀ ಪುತ್ತಿಗೆ ಮಠದ ಪೀಠಾಧಿಪತಿ, ಯತಿಕುಲ ಚಕ್ರವರ್ತಿ ಶ್ರೀ ಶ್ರೀ ಡಾ. ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಚತುರ್ಥ ‘ವಿಶ್ವ ಗೀತಾ...
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (08/08/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ಇಂದಿನ ಪ್ರಮುಖ ಜಾಗತಿಕ ಮತ್ತು ಅಂತಾರಾಷ್ಟ್ರೀಯ ಮುಖ್ಯಾಂಶಗಳು : ಪಾಕಿಸ್ತಾನ, ಸೌದಿ ಅರೇಬಿಯಾ ಮತ್ತು ಟರ್ಕಿ ಮಧ್ಯೆ ರಕ್ಷಣಾ ಒಪ್ಪಂದಕ್ಕೆ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಸೌದಿ ರಾಜ ಮೊಹಮ್ಮದ್ ಬಿನ್ ಸಲ್ಮಾನ್, ಟರ್ಕಿ ಅಧ್ಯಕ್ಷ...