29 C
Mumbai
October 8, 2026
Mumbai News Kannada

Month : August 2026

ಪ್ರಕಟಣೆ

ದಹಿಸರ್ ಪೂರ್ವ, ರಾವಲ್ಪಾಡ: ಶ್ರೀ ಶನೀಶ್ವರ ಚಾಮುಂಡೇಶ್ವರಿ ಮಂದಿರದಲ್ಲಿ ಆ. 22ರಂದು 27ನೇ ವರ್ಷದ ಶ್ರೀ ಶನಿಗ್ರಂಥ ಪಾರಾಯಣ ಪೂಜೆ

Mumbai News Desk
ದಹಿಸರ್ (ಮುಂಬೈ): ದಹಿಸರ್ ಪೂರ್ವದ ರಾಧಾಕೃಷ್ಣ ನಗರ, ಎಸ್. ಎನ್. ದುಬೆ ಮಾರ್ಗ, ರಾವಲ್ಪಾಡದಲ್ಲಿ ಸುಮಾರು 26 ವರ್ಷಗಳ ಹಿಂದೆ ಚೆನ್ನಪ್ಪ ಪೂಜಾರಿ ಅವರ ನೇತೃತ್ವದಲ್ಲಿ ಸ್ಥಾಪನೆಯಾದ ಶ್ರೀ ಶನೀಶ್ವರ ಚಾಮುಂಡೇಶ್ವರಿ ಮಂದಿರದಲ್ಲಿ, ಪ್ರತಿವರ್ಷದಂತೆ...
ಪ್ರಕಟಣೆ

ಡೊಂಬಿವಲಿಯ ಶ್ರೀ ಜಗದಂಬ ಮಂದಿರದಲ್ಲಿ ಆಗಸ್ಟ್ 21ರಂದು ಶ್ರೀ ವರಮಹಾಲಕ್ಷ್ಮೀ ಪೂಜಾ ಮಹೋತ್ಸವ

Mumbai News Desk
ಡೊಂಬಿವಲಿ: ಶ್ರಾವಣ ಮಾಸದ ಪವಿತ್ರ ಸಂದರ್ಭದಲ್ಲಿ ಶ್ರೀ ಮಹಾಲಕ್ಷ್ಮೀ ದೇವಿಯ ಅನುಗ್ರಹದಿಂದ ಭಕ್ತರ ಮನೆ-ಮನಗಳಲ್ಲಿ ಸಿರಿ, ಸಂಪತ್ತು, ಶಾಂತಿ, ನೆಮ್ಮದಿ ಹಾಗೂ ಸಕಲ ಸೌಭಾಗ್ಯಗಳು ನೆಲೆಸಲಿ ಎಂಬ ಸಂಕಲ್ಪದೊಂದಿಗೆ ಇಲ್ಲಿನ ಶ್ರೀ ಜಗದಂಬ ಮಂದಿರದಲ್ಲಿ...
ಪ್ರಕಟಣೆ

ಪುಣೆಯಲ್ಲಿ ಆ. 21ರಂದು ‘ಶ್ರೀ ರಾಘವೇಂದ್ರ ಮಹಿಮೆ’ ಪೌರಾಣಿಕ ಯಕ್ಷಗಾನ; ಗಣ್ಯರಿಗೆ ಕಲಾ ಗೌರವ

Mumbai News Desk
ಪುಣೆ: ಪುಣೆಯ ಕನ್ನಡಿಗರು ಹಾಗೂ ಯಕ್ಷಗಾನ ಕಲಾಭಿಮಾನಿಗಳಿಗೆ ಸಾಂಸ್ಕೃತಿಕ ರಸದೌತಣ ನೀಡುವ ‘ಶ್ರೀ ರಾಘವೇಂದ್ರ ಮಹಿಮೆ’ ಪೌರಾಣಿಕ ಯಕ್ಷಗಾನ ಪ್ರದರ್ಶನವು ಆ. 21ರಂದು ಸಂಜೆ 5 ಗಂಟೆಗೆ ಗಣೇಶ್ ನಗರದಲ್ಲಿರುವ ‘ಕನ್ನಡ ಸಂಘ ಪುಣೆ’ಯ...
ಪ್ರಕಟಣೆ

ಮೊಗವೀರ ಮಹಾಜನ ಸೇವಾ ಬಗ್ವಾಡಿ ಹೋಬಳಿ , ಮುಂಬೈ : ಆ.22ರಂದು ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ವೈಭವ

Mumbai News Desk
ಮುಂಬಯಿ, ಆ.14: ಮುಂಬಯಿಯ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬಯಿ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ ಪ್ರದಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಆ. 22ರ...
ಮುಂಬಯಿ

ವಿಶಿಷ್ಟ ಮಾನವ ಸರಪಳಿಯೊಂದಿಗೆ ಸ್ವಾತಂತ್ರ್ಯೋತ್ಸವ ಸಂಭ್ರಮ: ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಭಾರತಮಾತೆಗೆ ಆರತಿಯ ಗೌರವ

Mumbai News Desk
ನವಿ ಮುಂಬಯಿ: ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನವಿ ಮುಂಬಯಿ ಮಹಾನಗರದಲ್ಲಿ ವಿಶಿಷ್ಟವಾದ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಾವಿರಾರು ದೇಶಪ್ರೇಮಿಗಳು ಉತ್ಸಾಹದಿಂದ ಭಾಗವಹಿಸಿ, ‘ವಂದೇ ಮಾತರಂ’ ಗೀತೆಯನ್ನು ಸಾಮೂಹಿಕವಾಗಿ ಹಾಡುವ ಮೂಲಕ ದೇಶಭಕ್ತಿಯನ್ನು...
ತುಳುನಾಡು

ಸಂಸ್ಕೃತಿಯ ಬೇರು, ಕೃಷಿಯ ಚಿಗುರು: ಉಡುಪಿಯಲ್ಲಿ ಕೃಷಿಯತ್ತ ಯುವಜನರನ್ನು ಆಕರ್ಷಿಸಲು ನಡೆದ ‘ಕೆಸರುದ ಗಮ್ಮತ್ತು’ , ಕೃಷಿ ಕ್ರೀಡಾಕೂಟ ಯಶಸ್ವಿ ಸಂಪನ್ನ

Mumbai News Desk
ಉಡುಪಿ: ಯುವಜನತೆ ಕೃಷಿಯಿಂದ ದೂರ ಸರಿಯುತ್ತಿರುವ ಇಂದಿನ ಸಂದರ್ಭದಲ್ಲಿ ಕೃಷಿಯ ಮಹತ್ವವನ್ನು ತಿಳಿಸುವುದರೊಂದಿಗೆ ಯುವ ಸಮುದಾಯವನ್ನು ಕೃಷಿಯತ್ತ ಆಕರ್ಷಿಸುವ ಉದ್ದೇಶದಿಂದ ತೆಂಕನಿಡಿಯೂರು ಗ್ರಾಮದ ಕೆಳಾರ್ಕಳ ಬೆಟ್ಟು ಬೈಲು ಗದ್ದೆಯಲ್ಲಿ ಗದ್ದೆಯಲ್ಲಿ ಕಾಂಗ್ರೆಸ್ ಮುಖಂಡರ ವತಿಯಿಂದ...
ತುಳುನಾಡು

ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ ಕೋಡಿಕಲ್ ವತಿಯಿಂದ ಕನ್ನಡ ಶಾಲೆಗೆ ಧ್ವನಿವರ್ದಕ ಕೊಡುಗೆ

Mumbai News Desk
ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕೃಷ್ಣಾಪುರ ಕಾಟಿಪಳ್ಳ 5ನೇ ವಿಭಾಗ ಮಂಗಳೂರು ಉತ್ತರ ಇವರಿಗೆ ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ ಕೋಡಿಕಲ್ ಇವರ ವತಿಯಿಂದ ಶಾಲೆಯ ಮುಖ್ಯೋಪಾಧ್ಯಾನಿಯ ಮನವಿಯ...
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (18/08/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ಇಂದಿನ ಜಾಗತಿಕ ಮಟ್ಟದ ಪ್ರಮುಖ ಮತ್ತು ತಾಜಾ ಸುದ್ದಿಗಳು : ಅಮೆರಿಕ–ಇರಾನ್ ನಡುವಿನ ತಾತ್ಕಾಲಿಕ ಕದನ ವಿರಾಮ ವಿಸ್ತರಣೆಯಾಗದೆ ಮುಕ್ತಾಯಗೊಂಡಿದ್ದು, ಇರಾನ್ “ಸಂಪೂರ್ಣ ಆಕ್ರಮಣಕಾರಿ” ಸೇನಾ ನಿಲುವು ಅನುಸರಿಸುವುದಾಗಿ ಘೋಷಿಸಿರುವುದು ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ...
ಮುಂಬಯಿ

ಡೊಂಬಿವಲಿಯಲ್ಲಿ ಸಾಯಿನಾಥ ಮಿತ್ರ ಮಂಡಲದ 20ನೇ ವರ್ಷದ ಮಹಾಪೂಜೆ ಸಂಪನ್ನ

Mumbai News Desk
ಸಂಸ್ಕೃತಿ ಮತ್ತು ಸಂಸ್ಕಾರವೇ ನಮ್ಮ ಬದುಕಿನ ನಿಜವಾದ ಶಕ್ತಿ: ಡಾ. ಎಂ.ಜೆ. ಪ್ರವೀಣ್ ಭಟ್ ಚಿತ್ರ : ಧನಂಜಯ ಪೂಜಾರಿ, ವರದಿ: ಇನ್ನಂಜೆ ಜಯರಾಮ್ ​ಡೊಂಬಿವಲಿ (ಮುಂಬೈ):“ಧಾರ್ಮಿಕ ಆಚರಣೆಗಳು ಮತ್ತು ಯಕ್ಷಗಾನದಂತಹ ಪರಂಪರೆಗಳು ಕೇವಲ...
ಮುಂಬಯಿ

ಶ್ರೀ ರಜಕ ಸಂಘ ಡೊಂಬಿವಲಿ ವಲಯದ ವತಿಯಿಂದ ಸಂಭ್ರಮದ ‘ಆಟಿಡ್ ಒಂಜಿ ದಿನ’ ಕಾರ್ಯಕ್ರಮ

Mumbai News Desk
ಡೊಂಬಿವಲಿ: ಶ್ರೀ ರಜಕ ಸಂಘ ಡೊಂಬಿವಲಿ ಪ್ರಾದೇಶಿಕ ವಲಯದ ವತಿಯಿಂದ ತುಳು ಸಂಸ್ಕೃತಿಯ ಒಂದು ಭಾಗವಾದ ಆಟಿ ತಿಂಗಳ ವಿಶೇಷತೆಯನ್ನು ಸಾರುವ ‘ಆಟಿಡ್ ಒಂಜಿ ದಿನ’ ಕಾರ್ಯಕ್ರಮವು ದಿನಾಂಕ 16-08-2026ರ ಭಾನುವಾರದಂದು ಡೊಂಬಿವಲಿ ವಲಯದ...