September 4, 2026
Mumbai News Kannada
ಸುದ್ದಿ

ಮಂಗಳೂರು ದಸರಾಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಆಹ್ವಾನ





ಬೆಂಗಳೂರು:    ಮಂಗಳೂರು ಕುದ್ರೋಳಿ ದೇವಸ್ಥಾನದಲ್ಲಿ ಅಕ್ಟೋಬರ್ ನಲ್ಲಿ ಜರಗಲಿರುವ ದಸರಾ ಉತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ಕರ್ನಾಟಕದ ಮುಖ್ಯಮಂತ್ರಿಯಾದ ಡಿ ಕೆ ಶಿವ ಕುಮಾರ್ ರನ್ನು ಆಮಂತ್ರಿಸಲು  ಬೆಂಗಳೂರಿನಲ್ಲಿ ಮುಖ್ಯ ಮಂತ್ರಿಗಳ ಕಚೇರಿ ಕೃಷ್ಣಾ ಗೆ ಭೇಟಿ ನೀಡಿ ದಸರಾ ಆಮಂತ್ರಣ ಪತ್ರಿಕೆ ನೀಡಿ ಮುಖ್ಯ ಮಂತ್ರಿಗಳನ್ನು ಗೌರವಿಸಿದ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಅಧ್ಯಕ್ಷರಾದ ಎಚ್ ಜಯರಾಜ್,  ಗೌ ಪ್ರ ಕೋಶಾಧಿಕಾರಿ ಶ್ರೀ ಆರ್ ಪದ್ಮರಾಜ್,ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷರು, ಭಾರತ್ ಬ್ಯಾಂಕ್ ಕಾರ್ಯಧ್ಯಕ್ಷರಾದ  ಸೂರ್ಯಕಾಂತ್ ಜಯ ಸುವರ್ಣರು, ಮಹಾಮಂಡಲದ ಉಪಾಧ್ಯಕ್ಷರಾದ  ಪ್ರಭಾಕರ್ ಬಂಗೇರ, ಜತೆ ಕೋಶಾಧಿಕಾರಿ ಯೋಗೇಶ್ ಕೋಟ್ಯಾನ್ ಮತ್ತು ದೇವಸ್ಥಾನದ ಟ್ರಸ್ಟಿ ಸಂತೋಷ್ ಪೂಜಾರಿ, ಕಿರಣ್ ದoಡೇಕೇರಿ, ದೇವಸ್ಥಾನ ಅಭಿವೃದ್ಧಿ ಸಮಿತಿಯ ಸದಸ್ಯರಾದ  ವೇದ್ ಕುಮಾರ್, ಲೀಲಾಕ್ಷ ಕರ್ಕೇರ ಮತ್ತು ಇತರ ಗಣ್ಯರುಗಳು. ಪಾಲ್ಗೊಂಡಿದ್ದರು.



Related posts

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್; ಧಾರ್ಮಿಕ ಮುಂದಾಳುಗಳಿಗೆ ಸನ್ಮಾನ, ಗೌರವಾರ್ಪಣೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಂಬೈಯಲ್ಲಿ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ; ಹಿರಿಯ ಸದಸ್ಯ ರಾಮಚಂದ್ರ ಗಾಣಿಗರಿಗೆ ಆತ್ಮೀಯ ಗೌರವ

Mumbai News Desk

ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್,ಪೃಥ್ವಿ ಸೇವಾ ಟ್ರಸ್ಟ್, ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಘದ ಜಂಟಿ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ

Mumbai News Desk

ಶಬರಿಮಲೆ ಯಾತ್ರೆಗೆ ನವೆಂಬರ್ 1ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಸ್ತನ್ಯಪಾನ ಕೊಠಡಿ ಉದ್ಘಾಟನೆ

Mumbai News Desk