September 24, 2026
Mumbai News Kannada
ಪ್ರಕಟಣೆ

ಸೆ 24: ಪುತ್ತಿಗೆ ಶ್ರೀಗಳ ಚಾತುರ್ಮಾಸ ಸಮಾಪ್ತಿ ಹಾಗೂ ಗುರುವಂದನಾ ಕಾರ್ಯಕ್ರಮ



ನವಿ ಮುಂಬೈನ ವಾಶಿ ಸೆಕ್ಟರ್-12ರಲ್ಲಿರುವ ಪುತ್ತಿಗೆ ಮಠದ ಶಾಖೆಯಲ್ಲಿ ಸೆಪ್ಟೆಂಬರ್ 24ರಂದು ಪುತ್ತಿಗೆ ಶ್ರೀಗಳ ಚಾತುರ್ಮಾಸ ಸಮಾಪ್ತಿ ಹಾಗೂ ಶ್ರೀಗಳಿಗೆ ಗುರುವಂದನಾ ಕಾರ್ಯಕ್ರಮವು ಅದ್ದೂರಿಯಾಗಿ ನೆರವೇರಲಿದೆ.

ಅಂದು ಬೆಳಿಗ್ಗೆ 7.00 ಗಂಟೆಗೆ ಸಂಸ್ಥಾನ ಪೂಜೆ ನೆರವೇರಲಿದ್ದು, ಬೆಳಿಗ್ಗೆ 8.00 ಗಂಟೆಗೆ ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿತರಣೆ ನಡೆಯಲಿದೆ. ನಂತರ ಮಧ್ಯಾಹ್ನ 11.00 ಗಂಟೆಗೆ ಮಹಾಪೂಜೆ ನೆರವೇರಲಿದ್ದು, ಮಧ್ಯಾಹ್ನ 12.00 ಗಂಟೆಗೆ ಪೂಜ್ಯ ಶ್ರೀಪಾದರಿಗೆ ಗುರುವಂದನೆ ಹಾಗೂ ಶ್ರೀಗಳಿಂದ ಭಕ್ತರಿಗೆ ಆಶೀರ್ವಚನ ಕಾರ್ಯಕ್ರಮ ನೆರವೇರಲಿದೆ.

ಅದರ ಜೊತೆಗೆ, ಮಧ್ಯಾಹ್ನ 2.00 ಗಂಟೆಯಿಂದ “ಹರಿಭಕ್ತ ಸುಧನ್ವ” ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಲಿದ್ದು, ಸಂಜೆ 4.00ರಿಂದ 6.00 ಗಂಟೆಯವರೆಗೆ ಭಜನಾ ಕಾರ್ಯಕ್ರಮವು ಜರುಗಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀಗಳ ಆಶೀರ್ವಾದ ಪಡೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.



Related posts

ವಸಾಯಿ ತಾಲೂಕ ಮೊಗವೀರ ಸಂಘ : ಅ. 11ಕ್ಕೆ ಪ್ರತಿಭಾ ಪುರಸ್ಕಾರ ಮತ್ತು ಆಟಿಡೊಂಜಿ ದಿನ

Mumbai News Desk

ವಿದ್ಯಾವಿಹಾರ್ ಪಶ್ಚಿಮದ ಗಾಂವ್‌ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಜುಲೈ 11ರಂದು ಶ್ರೀ ರಾಮ ಕಥಾ ಹೃದಯಂ ಸರಣಿ ತಾಳಮದ್ದಳೆ, ಸಮ್ಮಾನ.

Mumbai News Desk

ಮುಂಬಯಿ ಕನ್ನಡ ಸಂಘ: ಡಿ. 20ರಂದು ಎರಡು ದತ್ತಿ ಉಪನ್ಯಾಸಗಳ ಕಾರ್ಯಕ್ರಮ

Mumbai News Desk

ಇಂದು ಡೊಂಬಿ‌ವಲಿಯಲ್ಲಿ ಕಲಾ ಪ್ರಕಾಶ್ ಪ್ರತಿಷ್ಠಾನದಿಂದ ವಾಲಿ ಮೋಕ್ಷ ಯಕ್ಷಗಾನ ಪ್ರದರ್ಶನ

Mumbai News Desk

ಮಂಗಳೂರಿನ ಮೂಲತ್ವ ಫೌಂಡೇಶನ್ ವತಿಯಿಂದ ಜುಲೈ 29ರಂದು ಗುರುಪೂರ್ಣಿಮೆ ಮಹೋತ್ಸವ

Mumbai News Desk

ಡೊಂಬಿವಲಿ: ಸೆ. 6ರಂದು ಮುದ್ದು ಮಕ್ಕಳ ‘ರಾಧಾ–ಕೃಷ್ಣ’ ಫ್ಯಾನ್ಸಿ ಡ್ರೆಸ್ ಸ್ಪರ್ಧೆ

Mumbai News Desk