September 24, 2026
Mumbai News Kannada
ನಿಧನ ಸುದ್ದಿ

ಮುಂಬೈ: ರಾಧಾಕೃಷ್ಣ ಭಜನಾ ಮಂಡಳಿಯ ಸಂಸ್ಥಾಪಕ ಸದಸ್ಯ, ಪ್ರಧಾನ ಭುವಾಜಿ ಶೇಖರ್ ಕೋಟ್ಯಾನ್ ನಿಧನ



ಮುಂಬೈ: ರಾಧಾಕೃಷ್ಣ ಭಜನಾ ಮಂಡಳಿಯ ಸಂಸ್ಥಾಪಕ ಸದಸ್ಯ ಹಾಗೂ ಪ್ರಧಾನ ಭುವಾಜಿ ಶ್ರೀ ಶೇಖರ್ ಕೋಟ್ಯಾನ್ (88) ಅವರು ಇಂದು ತಮ್ಮ ಸ್ವಗೃಹದಲ್ಲಿ ನಿಧನರಾದರು.

ಅವರು ಪತ್ನಿ, ಓರ್ವ ಪುತ್ರ, ಸೊಸೆ, ಮೊಮ್ಮಗ, ಓರ್ವ ಪುತ್ರಿ, ಅಳಿಯ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಭಜನಾ ಮಂಡಳಿಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರ ನಿಧನಕ್ಕೆ ರಾಧಾಕೃಷ್ಣ ಭಜನಾ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.

ಮೃತರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನ 2:00 ಗಂಟೆಗೆ ಮುಂಬೈನ ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್‌ನಲ್ಲಿರುವ ಠಾಕೂರ್ ವಿದ್ಯಾಮಂದಿರ್ ಗೇಟ್ ನಂ. 2 ರ ಎದುರು, ವಿಡಿಯೋಕಾನ್ ಟವರ್ ಪಕ್ಕದ ‘ವೀಣಾ ಸಾಜ್’ ಕಟ್ಟಡದ ಫ್ಲಾಟ್ ನಂ. 607ರ ನಿವಾಸದಿಂದ ನೆರವೇರಲಿದೆ ಎಂದು ಕುಟುಂಬ ಮೂಲಗಳು ಹಾಗೂ ಮಂಡಳಿಯ ಪ್ರಕಟಣೆ ತಿಳಿಸಿದೆ.



Related posts

ಸಾಂತಾಕ್ರೂಜ್ ಪ್ರಭಾತ್ ಕಾಲೋನಿಯ ಸಮಾಜ ಸೇವಕ ಶ್ರೀ ಅಶೋಕ್ ಪೂಜಾರಿ ನಿಧನ

Mumbai News Desk

ಹೆಜಮಾಡಿ: ಆಶಾ ಕಾರ್ಯಕರ್ತೆ, ಧಾರ್ಮಿಕ ಮುಖಂಡೆ ಸರೋಜಿನಿ ಸಂಜೀವ ಮಾಸ್ಟರ್ ನಿಧನ

Mumbai News Desk

ವಸಾಯಿ: ನವೀನ್ ಪುತ್ರನ್ ನಿಧನ

Mumbai News Desk

ಚಂದ್ರಾವತಿ ಬಿ. ಅಮೀನ್ (ಚಂದ್ರಮುಖಿ) ನಿಧನ

Mumbai News Desk

ಹೆಜಮಾಡಿ : ಶ್ರೀಧರ್ ಸುವರ್ಣ ನಿಧನ

Mumbai News Desk

ಖಾಸಗಿ ಹೋಟೆಲ್ ಉದ್ಯೋಗಿ, ಮಾಡೆಲಿಂಗ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಕಲ್ಮಾಡಿ ನಿವಾಸಿ ಕೃತಿ ಬಂಗೇರಾ ಆತ್ಮಹತ್ಯೆ

Mumbai News Desk