September 25, 2026
Mumbai News Kannada
ಸುದ್ದಿ

ಅಜಿತ್ ರೈಯವರಿಗೆ ಗೌರವಾನ್ವಿತ ಬಂಟ ಪ್ರಶಸ್ತಿ ಪ್ರದಾನ



ಚಿತ್ರ,ವರದಿ: ಉಮೇಶ್ ಕೆ. ಅಂಚನ್

ಭಾಯಂದರ್, ಸೆ.24:ವರ್ಲ್ಡ್ ಬಂಟ್ಸ್ ಫೌಂಡೇಷನ್ ಟ್ರಸ್ಟ್ ವತಿಯಿಂದ ಸೆ.12ರಂದು ಮಂಗಳೂರಿನ ಎಂ.ಜೆ.ಗ್ರ್ಯಾಂಡ್ ಹೋಟೇಲಿನ ಸಭಾಗೃಹದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಮಿನೆಂಟ್ ಬಂಟ್ ಪರ್ಸನಾಲಿಟಿ ಎವಾರ್ಡ್ ಸ್ವೀಕರಿಸಿದ ಮುಂಬಯಿಯ ಖ್ಯಾತ ಉದ್ಯಮಿ , ಯುನೈಟೆಡ್ ರಬ್ಬರ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮಾಲಕ ಅಜಿತ್ ರೈಯವರನ್ನು ಬಂಟ್ಸ್ ಫೋರಮ್ ಮೀರಾಭಯಂದರ್ ಇದರ ಸ್ಥಾಪಕ ಹಾಗೂ ಮಾಜಿ ಅಧ್ಯಕ್ಷ ಸಂತೋಷ್ ರೈ ಬೆಳ್ಳಿಪಾಡಿ, ಅಧ್ಯಕ್ಷ ಉದಯ್ ಎಮ್.ಶೆಟ್ಟಿ ಮಲಾರ್ ಬೀಡು, ಮಾಜಿ ಅಧ್ಯಕ್ಷ ಚಂದ್ರಹಾಸ್ ಕೆ.ಶೆಟ್ಟಿ ಇನ್ನ ಹಾಗೂ ಮೀರಾಭಾಯಂದರ್ ಹೋಟೆಲ್ ಅಸೋಸಿಯೇಶನಿನ ಮಾಜಿ ಅಧ್ಯಕ್ಷ ಮಧುಕರ್ ಕೆ.ಶೆಟ್ಟಿಯವರು ರೈಯವರ ಭಾಯಂದರ್ ಕಚೇರಿಯಲ್ಲಿ ಶಾಲು,ಹೂಗುಚ್ಚ ನೀಡಿ ಅಭಿನಂದಿಸಿದರು.



Related posts

ಇಂದಿನಿಂದ ರೈಲು ಪ್ರಯಾಣ ದರ ಏರಿಕೆ : ರೈಲ್ವೆಯಿಂದ ಪ್ರಯಾಣದರ ಏರಿಕೆ ಅಧಿಸೂಚನೆ

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಕಾಂದಿವಲಿ ‌ ಸ್ಥಳೀಯ ಕಚೇರಿಯ ಕಾರ್ಯಕರ್ತರಿಂದ ದಿ. ನಾಗೇಶ್ ಕೋಟ್ಯಾನ್ ರವರಿಗೆ ಶ್ರದ್ಧಾಂಜಲಿ.

Mumbai News Desk

ಮೂಲ್ಕಿ : ನ. 6ರಂದು ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ತುಳುನಾಡ್ದ ಎದುರುಕತೆಕುಲು” ಕ್ರತಿ ಬಿಡುಗಡೆ ಸಮಾರಂಭ

Mumbai News Desk

ಅವಧಿಗೂ ಮೊದಲೇ ಮುಂಬೈಗೆ ಮಾನ್ಸೂನ್ ಪ್ರವೇಶ : 107 ವರ್ಷಗಳ ದಾಖಲೆ ಮುರಿದ ಮಳೆ.

Mumbai News Desk

ಬೊಯಿಸರ್ ನಿತ್ಯಾನಂದ ಸ್ವಾಮಿ ಮಂದಿರದ 14 ನೆಯ ವಾರ್ಷಿಕೋತ್ಸವ ಸಂಪನ್ನ

Mumbai News Desk

ಮಹಾರಾಷ್ಟ್ರ ಪ್ರದೇಶ ಕಿಸನ್ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷರಾಗಿ ಸುರೇಶ್ ಶೆಟ್ಟಿ ಯೆಯ್ಯಾಡಿ ನಿಯುಕ್ತಿ.

Mumbai News Desk