35 C
Mumbai
October 3, 2026
Mumbai News Kannada
ತುಳುನಾಡು

ಜೇಸಿಐ ಉಡುಪಿ ಶಿವಳ್ಳಿ ನೇತೃತ್ವ ಮತ್ತು ಜೇಸಿಐ ಕಾಪು ಸಹಯೋಗದಲ್ಲಿ ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ



ಸಮಾಜ ಸೇವಕ ಉದ್ಯಮಿ ಸಂಕೇತ್ ಆಚಾರ್ಯ ಅವರ ಸಹೃದಯ ಸಹಕಾರದೊಂದಿಗೆ ಅಕ್ಟೋಬರ್ 1 ರಂದು ಉಡುಪಿ ಜಿಲ್ಲೆಯ ಆತ್ರಾಡಿ, ಕಟಪಾಡಿ, ತೊಟ್ಟಂ, ಕೆಮ್ಮಣ್ಣು, ಪುತ್ತೂರು, ಇಂದ್ರಾಳಿ ಮತ್ತು ಕುಕ್ಕೆಹಳ್ಳಿ ಗ್ರಾಮಗಳ ಕೊರಗ ಸಮುದಾಯದ 20 ಮನೆಗಳಿಗೆ ಭೇಟಿ ನೀಡಿ, ಮಕ್ಕಳಿಗೆ ವಿದ್ಯಾರ್ಥಿವೇತನ ಮತ್ತು ಬ್ಯಾಗ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜೇಸಿಐ ಉಡುಪಿ ಶಿವಳ್ಳಿ ಘಟಕದ ಅಧ್ಯಕ್ಷ ವಿನೋದ್ ಶೆಟ್ಟಿ, ಜೇಸಿಐ ಕಾಪು ಘಟಕದ ಅಧ್ಯಕ್ಷ ವಿಕ್ಕಿ ಪೂಜಾರಿ ಮಡುಂಬು, ಜೇಸಿಐ ಉಡುಪಿ ಶಿವಳ್ಳಿ ಘಟಕದ ಉಪಾಧ್ಯಕ್ಷ ದಿನೇಶ್ ಪೂಜಾರಿ, ಆಶಾ ಚಂದ್ರಶೇಖರ್ ಮತ್ತು ಭವಿಶ್ ಶಾಮ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.



Related posts

ಕಿನ್ನಿಮುಲ್ಕಿ ಕನ್ನರ್ಪಾಡಿಯಲ್ಲಿ 21ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಂಪನ್ನ: ಭಕ್ತಿ ಸಂಭ್ರಮದೊಂದಿಗೆ ತೆರೆ

Mumbai News Desk

ಉಳ್ಳೂರು: ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 19ನೇ ವರ್ಧಂತಿ ಮಹೋತ್ಸವ ಸಂಪನ್ನ

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮಹೂರ್ತ

Mumbai News Desk

ಪಡುಬಿದ್ರಿಯಲ್ಲಿ ಸೆರಾಕೇರ್ ವತಿಯಿಂದ ಸಡಗರದ ‘ಆಟಿದೊಂಜಿ ದಿನ’

Mumbai News Desk

ಹೆಜಮಾಡಿ : ವಿದ್ಯಾ ಪ್ರಸಾರ ವಿದ್ಯಾ ಮಂದಿರದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಮತ್ತು ವನಮಹೋತ್ಸವ ಆಚರಣೆ

Mumbai News Desk

ಜೇಸಿಐ ಕಾಪು ಘಟಕದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಕಾಪು ಜೇಸಿ ಭವನದಲ್ಲಿ ಆಚರಿಸಲಾಯಿತು.

Mumbai News Desk