ಅಂಬರನಾಥ ಶ್ರೀ ದುರ್ಗಾ ಕಾಳಿ ಮಂದಿರದಲ್ಲಿ ಶ್ರದ್ಧಾ-ಭಕ್ತಿಯಿಂದ ಜರುಗಿದ ವಾರ್ಷಿಕ ದಸರಾ ಮಹೋತ್ಸವ
ಚಿತ್ರ: ಸತೀಶ್ ಶೆಟ್ಟಿ, ವರದಿ: ಇನ್ನಂಜೆ ಜಯರಾಮ್ ಅಂಬರನಾಥ: ಇಲ್ಲಿನ ಚಿಂಚಪಾಡಾದಲ್ಲಿರುವ ಶ್ರೀ ದುರ್ಗಾ ಕಾಳಿ ದೇವಸ್ಥಾನದಲ್ಲಿ (ಮಠ) ವಾರ್ಷಿಕ ದಸರಾ ಮಹೋತ್ಸವ ಹಾಗೂ ನವರಾತ್ರಿ ಉತ್ಸವ ಪೂಜಾ ಕಾರ್ಯಕ್ರಮಗಳು ವಿಜೃಂಭಣೆಯಿಂದ ಸಂಪನ್ನಗೊಂಡವು. ‘ಶ್ರೀ...

