November 11, 2026
Mumbai News Kannada
ಪ್ರಕಟಣೆ

ಡೊಂಬಿವಲಿ ಶ್ರೀ ಜಗದಂಬಾ ಮಂದಿರದಲ್ಲಿ ನವೆಂಬರ್ 10ರಿಂದ 21ರ ವರೆಗೆ ಕಾರ್ತಿಕ ದೀಪೋತ್ಸವ ಸಂಭ್ರಮ





















ಡೊಂಬಿವಲಿ: ಯಕ್ಷ ಕಲಾ ಸಂಸ್ಥೆ (ರಿ.) ವತಿಯಿಂದ ನಿರ್ವಹಿಸಲ್ಪಡುತ್ತಿರುವ ಇಲ್ಲಿನ ಶ್ರೀ ಜಗದಂಬಾ ಮಂದಿರದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ನವೆಂಬರ್ 10ರಿಂದ 21ರ ವರೆಗೆ ‘ಕಾರ್ತಿಕ ದೀಪೋತ್ಸವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಉತ್ಸವದ ದಿನಗಳಲ್ಲಿ ಪ್ರತಿದಿನ ಸಂಜೆ 6:30ಕ್ಕೆ ದೀಪೋತ್ಸವ, ಭಜನೆ ಹಾಗೂ ಕುಣಿತ ಭಜನೆ ನಡೆಯಲಿದ್ದು, ರಾತ್ರಿ 8:00ಕ್ಕೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿತರಣೆ ನೆರವೇರಲಿದೆ.



















ಕಾರ್ತಿಕ ದೀಪೋತ್ಸವ ಸೇವೆಗೆ ಕಾಣಿಕೆ ಸಲ್ಲಿಸಲು ಇಚ್ಛಿಸುವ ಭಕ್ತಾದಿಗಳು ದೇವಸ್ಥಾನದ ಸೇವಾ ಕೌಂಟರ್‌ನಲ್ಲಿ ರಶೀದಿ ಪಡೆಯಬಹುದು ಅಥವಾ ಪ್ರಧಾನ ಅರ್ಚಕರಾದ ಜಗದೀಶ ಭಟ್ (ಮೊ: +91 76193 97125) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

ದೀಪೋತ್ಸವ ಕಾರ್ಯಕ್ರಮದಲ್ಲಿ ಸರ್ವ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅಮ್ಮ ಜಗದಂಬೆಯ ಕೃಪೆಗೆ ಪಾತ್ರರಾಗಬೇಕಾಗಿ ಸಂಸ್ಥೆಯ ಗೌರವಾಧ್ಯಕ್ಷರು, ಅಧ್ಯಕ್ಷರು, ಆಡಳಿತ ಸಮಿತಿ, ಮಹಿಳಾ ವಿಭಾಗ, ಶನಿ ಪೂಜಾ ಸಮಿತಿ, ಯುವ ವಿಭಾಗ ಹಾಗೂ ಸರ್ವ ಸದಸ್ಯರು ಕೋರಿದ್ದಾರೆ.







































































































.

.























.

.

.



Related posts

ಬಂಟ್ಸ್ ಪೊರಮ್ ಮೀರಾಭಾಯಂದರ್:ಆ 7 ರಂದು “ಭೀಷ್ಮ ವಿಜಯ” ಯಕ್ಷಗಾನ ತಾಳಮದ್ದಳೆ.

Mumbai News Desk

ಮಾ.15 ರಂದು ಮಹಾನಗರ ಕನ್ನಡ ಸಂಸ್ಥೆ ಡೊಂಬಿವಲಿ ವತಿಯಿಂದ ಜಾಗತಿಕ ಮಹಿಳಾ ದಿನಾಚರಣೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ: ಅ. 10 ರಂದು 25ನೇ ವಾರ್ಷಿಕ  ಮಹಾಸಭೆ,  

Mumbai News Desk

ಜ.21 ರಂದು ವಸಾಯಿ ತಾಲೂಕು ಮೊಗವೀರ ಸಂಘ, ತುಳು-ಕನ್ನಡಿಗರಿಗಾಗಿ ವಾಲಿಬಾಲ್, ತ್ರೋಬಾಲ್ ಪಂದ್ಯಾಟ

Mumbai News Desk

ಬ್ರಹ್ಮ ಶೀ ನಾರಾಯಣ ಗುರುಗಳ ದಂತ [ದಿವ್ಯ ದಂತ] ಪ್ರದರ್ಶನ

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಫೆ. 11 ರಿಂದ 15 ರವರೆಗೆ ಕುಂಭ ಮಹೋತ್ಸವ

Mumbai News Desk