November 11, 2026
Mumbai News Kannada

Month : November 2026

Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ , ಉತ್ತರ ಕನ್ನಡ ಜಿಲ್ಲೆಯ ಇಂದಿನ (05/11/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ವಿಶ್ವದ ಇಂದಿನ ಪ್ರಮುಖ ಬ್ರೇಕಿಂಗ್ ಮತ್ತು ತಾಜಾ ಸುದ್ದಿಗಳು – ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕನ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದ್ದು, ಡೆಮಾಕ್ರಟಿಕ್ ಪಕ್ಷವು ಸೆನೆಟ್ ಮತ್ತು ಹೌಸ್ ಆಫ್...
ಸುದ್ದಿ

ಅಮೆರಿಕ ಮಧ್ಯಂತರ ಚುನಾವಣೆಯ ಫಲಿತಾಂಶ: ಟ್ರಂಪ್ ಆಡಳಿತಕ್ಕೆ ಸವಾಲು, ಜಾಗತಿಕ ರಾಜಕೀಯದಲ್ಲಿ ಬದಲಾವಣೆಯ ಮುನ್ಸೂಚನೆ!

Mumbai News Desk
ಅಮೆರಿಕದಲ್ಲಿ ನವೆಂಬರ್ 3ರಂದು ನಡೆದ ಮಧ್ಯಂತರ ಚುನಾವಣೆಯ ಫಲಿತಾಂಶವು ಕೇವಲ ಅಲ್ಲಿನ ರಾಜಕೀಯ ಪಕ್ಷಗಳ ಗೆಲುವು–ಸೋಲಿನ ಲೆಕ್ಕಾಚಾರಕ್ಕೆ ಸೀಮಿತವಾಗಿಲ್ಲ. ಇದರ ಪರಿಣಾಮ ಅಮೆರಿಕದ ಆಡಳಿತ ವ್ಯವಸ್ಥೆ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರಾಜಕೀಯ ಭವಿಷ್ಯ,...
ಸುದ್ದಿ

ಅಮೆರಿಕ ಮಧ್ಯಂತರ ಚುನಾವಣೆ: ಟ್ರಂಪ್ ನೇತೃತ್ವದ ರಿಪಬ್ಲಿಕನ್ ಪಕ್ಷಕ್ಕೆ ಹಿನ್ನಡೆ, ಕಾಂಗ್ರೆಸ್‌ನ ಎರಡೂ ಸದನಗಳಲ್ಲಿ ಡೆಮಾಕ್ರಟಿಕ್ ಪಕ್ಷದ ಪ್ರಾಬಲ್ಯ

Mumbai News Desk
ವಾಷಿಂಗ್ಟನ್, ನವೆಂಬರ್ 4: ಅಮೆರಿಕದಲ್ಲಿ ನವೆಂಬರ್ 3ರಂದು ನಡೆದ 2026ರ ಮಧ್ಯಂತರ ಚುನಾವಣೆಗಳ ಫಲಿತಾಂಶವು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕನ್ ಪಕ್ಷಕ್ಕೆ ರಾಜಕೀಯ ಹಿನ್ನಡೆಯನ್ನುಂಟುಮಾಡಿದೆ. ಸೆನೆಟ್ ಮತ್ತು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಎರಡರಲ್ಲೂ...
ತುಳುನಾಡು

ಕಾಪು ಜೇಸಿಐಗೆ ವಲಯ ಮಟ್ಟದ ‘ಅತ್ಯುತ್ತಮ ಘಟಕ’ ಪ್ರಶಸ್ತಿ

Mumbai News Desk
ಕಾಪು: ಇಲ್ಲಿನ ಪರಿಸರದಲ್ಲಿ ನಿರಂತರ ಸಮಾಜಮುಖಿ ಹಾಗೂ ಸೇವಾ ಚಟುವಟಿಕೆಗಳ ಮೂಲಕ ಗಮನಸೆಳೆದಿರುವ ಕಾಪು ಜೇಸಿಐ ಸಂಸ್ಥೆಗೆ 2026ನೇ ಸಾಲಿನ ವಲಯ 15ರ ‘ಅತ್ಯುತ್ತಮ ಘಟಕ’ ಪ್ರಶಸ್ತಿ ಲಭಿಸಿದೆ. ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ಅಕ್ಟೋಬರ್...
ಸುದ್ದಿ

ಪ್ರದೀಪ್ ಪೂಜಾರಿ ಆತ್ಮಹತ್ಯೆ ಹಾಗೂ ಹಲ್ಲೆ ಪ್ರಕರಣ: ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

Mumbai News Desk
ಉಡುಪಿ: ಪ್ರದೀಪ್ ಪೂಜಾರಿ ಅವರ ಆತ್ಮಹತ್ಯೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸಿರುವ ಉಡುಪಿ ಜಿಲ್ಲಾ ಪೊಲೀಸರು ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬೆಳವಣಿಗೆಯನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ , ಉತ್ತರ ಕನ್ನಡ ಜಿಲ್ಲೆಯ ಇಂದಿನ (04/11/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ವಿಶ್ವದ ಇಂದಿನ ಪ್ರಮುಖ ಬ್ರೇಕಿಂಗ್ ಮತ್ತು ತಾಜಾ ಸುದ್ದಿಗಳು – ಅಮೆರಿಕದಲ್ಲಿ ನಡೆದ ಮಧ್ಯಂತರ ಚುನಾವಣೆಗಳ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತದ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ...
ತುಳುನಾಡು

ಕಲಾವಿದ ಲಕ್ಷ್ಮಣ್ ಕುಮಾರ್ ಮಲ್ಲೂರ್‌ಗೆ ‘ರಂಗಚಾವಡಿ ಪ್ರಶಸ್ತಿ’ ಪ್ರದಾನ

Mumbai News Desk
ಹಿರಿಯ ಕಲಾವಿದರನ್ನು ಗೌರವಿಸುವ ಕಾರ್ಯ ಇನ್ನಷ್ಟು ನಡೆಯಲಿ: ಐಕಳ ಹರೀಶ್ ಶೆಟ್ಟಿ ಸುರತ್ಕಲ್: ಸಮಾಜದಲ್ಲಿ ಹಿರಿಯ ಕಲಾವಿದರನ್ನು ಗುರುತಿಸಿ ಗೌರವಿಸುವ ಕಾರ್ಯಗಳು ಇನ್ನಷ್ಟು ಹೆಚ್ಚಾಗಿ ನಡೆಯಬೇಕಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ...
ನಿಧನ ಸುದ್ದಿ

ಕನ್ನಡ ಸಾಹಿತ್ಯ ಲೋಕದ ಹಿರಿಯ ಚೇತನ, ವಿಜ್ಞಾನಿ ಡಾ. ವ್ಯಾಸರಾವ್ ನಿಂಜೂರು ನಿಧನ

Mumbai News Desk
ಉಡುಪಿ, ನ.3: ಕನ್ನಡ ಸಾಹಿತ್ಯ ಲೋಕದ ಹಿರಿಯ ಸಾಹಿತಿ, ಖ್ಯಾತ ಸಣ್ಣಕತೆಗಾರ, ನಾಟಕಕಾರ, ಕವಿ ಹಾಗೂ ವಿಜ್ಞಾನಿ ಉಡುಪಿ ಮೂಲದ ಡಾ. ವ್ಯಾಸರಾವ್ ನಿಂಜೂರು (86) ಅವರು ಮಂಗಳವಾರ ಮುಂಜಾನೆ ಮುಂಬಯಿಯ ಚೆಂಬೂರಿನ ಡಿಯೋನಾರ್...
ಮುಂಬಯಿ

ಡೊಂಬಿವಲಿ ಮಹಾವಿಷ್ಣು ಮಂದಿರದ ಸುವರ್ಣ ಸಂಭ್ರಮ: ತುಳು ಹಾಸ್ಯ ಕವಿಗೋಷ್ಠಿ–2026 ಸಂಪನ್ನ

Mumbai News Desk
ಡೊಂಬಿವಲಿ (ಮಹಾರಾಷ್ಟ್ರ): ಇಲ್ಲಿನ ಶ್ರೀ ಮಹಾವಿಷ್ಣು ಮಂದಿರದ ಸುವರ್ಣ ಮಹೋತ್ಸವದ ಅಂಗವಾಗಿ, ಮಂದಿರದ ಸಂಚಾಲಕ ಸಂಸ್ಥೆಯಾದ ಮುಂಬ್ರಾ ಮಿತ್ರ ಭಜನಾ ಮಂಡಳಿಯ ವತಿಯಿಂದ ಆಯೋಜಿಸಲಾಗಿದ್ದ 9ನೇ ಸರಣಿ ಕಾರ್ಯಕ್ರಮವಾದ ‘ತುಳು ಹಾಸ್ಯ ಕವಿ ಗೋಷ್ಠಿ–2026’...