31 C
Mumbai
September 1, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಇದರ ಭಾಯಂದರ್ ಶಾಖಾ ಪ್ರಭಂದಕರಾದ ಪ್ರವೀಣ್ ಎಂ. ಬಂಗೇರ ಸೇವಾ ನಿವೃತಿ





ಭಾರತ್ ಬ್ಯಾಂಕ್ ಇದರ ಭಾಯಂದರ್ ಶಾಖಾ ಪ್ರಭಂದಕರಾದ ಪ್ರವೀಣ್ ಎಂ. ಬಂಗೇರ ರವರು 36 ವರ್ಷ 8 ತಿಂಗಳ ಸೇವೆಯಿಂದ ನ. 30ರಂದು ನಿವೃತ್ತರಾದರು.ಅವರನ್ನು ಗೌರವಿಸುವ ವಿದಾಯ ಕೂಟವು ಅದೇ ದಿನ ಹಿರಿಯ ಅಧಿಕಾರಿಗಳು ಉಪಸ್ಥಿತಿಯಲ್ಲಿ ಕೇಂದ್ರ ಕಚೇರಿಯಲ್ಲಿ ನಡೆಯಿತು. ಹಾಗೂ ಡಿ. 1ರಂದು ಭಾರತ್ ಬ್ಯಾಕಿನ ಭಾಯಂದರ್ ಶಾಖೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥೆ ನಮಿತಾ ಮಿಸ್ತ್ರಿ, ಉಪ ಶಾಖಾ ಮುಖ್ಯಸ್ಥರಾದ ಪ್ರಕಾಶ್ ಪೂಜಾರಿ, ಅಧಿಕಾರಿ ದೀಪಾ ಸಾಲ್ಯಾನ್, ಲೀಲಾಧರ್, ಯುಕ್ತಾ, ಶ್ವೇತಾ, ಸೂರ್ಯ, ಪ್ರಾಪ್ತಿ, ಸೂರಜ್, ವಿಜಯ, ಉಷಾ ಹಾಗೂ ಭಾರತ್ ಬ್ಯಾಂಕಿನ ನಿರ್ದೇಶಕ ನರೇಶ್ ಪೂಜಾರಿ, ಬಿಲ್ಲವರ ಅಸೋಸಿಯೇಷನ್ ಭಾಯಂದರ್ ಸ್ಥಳೀಯ ಕಚೇರಿಯ ಉಪಾಧ್ಯಕ್ಷ ಉದಯ ಎಮ್. ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.



Related posts

ಪತಾರ್ಲಿ ದುರ್ಗಾ ಪರಮೇಶ್ವರಿ ದೇವಿಯ ನವರಾತ್ರಿ ಪೂಜೆ.

Mumbai News Desk

ಚಿಣ್ಣರಬಿಂಬ ಮುಂಬಯಿ : 22ನೇ ವಾರ್ಷಿಕ ಮಕ್ಕಳ ಉತ್ಸವದ ನಾಟಕೋತ್ಸವ ಸಮಾರೋಪ

Mumbai News Desk

ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನ ಪ್ರವೇಶ ದ್ವಾರದಲ್ಲಿ ವಾಲ್ ಅಫ್ ಹೇಪಿನೆಸ್ ಉದ್ಘಾಟನೆ.

Mumbai News Desk

ಚಿಣ್ಣರ ಬಿಂಬದ 21ನೆಯ ವಾರ್ಷಿಕ ಮಕ್ಕಳ ಉತ್ಸವ, ವಿಶ್ವಸ್ಥರ ಪದಗ್ರಹಣ.ಕರ್ನಾಟಕ ರಾಜ್ಯೋತ್ಸವ ಸಂಭ್ರಮಾಚರಣೆಯ ಉದ್ಘಾಟನೆ.

Mumbai News Desk

ಮುಂಬೈಯ ಪತ್ರಕರ್ತರ ಹೆಸರಲ್ಲಿ ನಡೆಸುತ್ತಿರುವ ಸಂಘಟನೆ ಯಲ್ಲಿ ಗೊಂದಲ.

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಲುಂಡ್ ಸ್ಥಳೀಯ ಕಚೇರಿಯ ವತಿಯಿಂದ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Mumbai News Desk