September 6, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ  ಪ್ರದೀಪ್ ಎಸ್. ಶೆಟ್ಟಿ  ದುಬೈ ಇವರು ಸೇರ್ಪಡೆ





       ಮುಂಬಯಿ ಡಿ14.  ದುಬೈ ನ  ಕಾನ್ಸೆಪ್ಟ್ ಕ್ರಿಯೇಷನ್ಸ್ ಕಾoಟ್ರಟಿಂಗ್ ಕಂಪನಿಯ ಸಿ ಎಂ ಡಿ  ಪ್ರದೀಪ್ ಎಸ್. ಶೆಟ್ಟಿಯವರು  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರ ಹಾಗೂ ಉಪಾಧ್ಯಕ್ಷ  ಕರ್ನಿರೆ ವಿಶ್ವನಾಥ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಮತ್ತು ಒಕ್ಕೂಟದಲ್ಲಿ ನಡೆಯುವ ಜನಪರ ಕಾಳಜಿಯ ಸಾಮಾಜಿಕ ಕಾರ್ಯಗಳಿಗೆ ಒತ್ತು ನೀಡುವ ಸಲುವಾಗಿ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ.

     ಇವರು ಈ ಹಿಂದೆ ಪೋಷಕ ಸದಸ್ಯರಾಗಿ ಕಾರ್ಯನಿರ್ವಹಿಸುತಿದ್ದರು ಇನ್ನು ಮುಂದೆ ನಿರ್ದೇಶಕರಾಗಿರುತ್ತಾರೆ. ಇವರಿಗೆ ಒಕ್ಕೂಟದ ಪರವಾಗಿ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸರ್ವ ಸದಸ್ಯರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.)ಮಂಗಳೂರು ಅಭಿನಂದನೆ ಸಲ್ಲಿಸಿದ್ದಾರೆ.



Related posts

ಕುಂಬಳೆ : ಡಿವೈಎಫ್ಐ ಪ್ರ‌ಮುಖ ನಾಯಕಿ, ಯುವ ನ್ಯಾಯವಾದಿ ರಂಜಿತಾ ಆತ್ಮಹತ್ಯೆಗೆ ಶರಣು

Mumbai News Desk

ದ ಕನ್ನಡ ಕುಲಾಲರ ಮಾತೃ ಸಂಘಚುನಾವಣೆ ಅಸಿಂಧು ಉ.ನಿಬಂಧಕರ ಆದೇಶ ರದ್ದು,

Mumbai News Desk

ಬ್ರಹ್ಮಾವರ: ಕ್ಷುಲ್ಲಕ ಕಾರಣಕ್ಕೆ ಪೋಷಕರನ್ನು ಹತ್ಯೆ ಮಾಡಿದ ಪಾಪಿ ಮಗ

Mumbai News Desk

ಸುರತ್ಕಲ್ : 2 ತಂಡಗಳ ನಡುವೆ ಗಲಾಟೆ, ಇಬ್ಬರಿಗೆ ಚೂರಿ ಇರಿತ

Mumbai News Desk

“ಪ್ರೇರಣಾ – ಲಿಯೋ PST ಸ್ಕೂಲಿಂಗ್ 2025-26: ಲಿಯೋ ಜಿಲ್ಲಾ 317D ಯಲ್ಲಿ ನಾಯಕತ್ವಕ್ಕೆ ನೂತನ ಪ್ರೇರಣೆ”

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (06/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk