October 21, 2026
Mumbai News Kannada
ಪ್ರಕಟಣೆ

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರಿ ಮಂಡಳಿ ಡೊಂಬಿವಲಿ ಜ.4 ರಂದು  ಸಾಮೂಹಿಕ ಶ್ರೀ ಶನೀಶ್ವರ ಪೂಜೆ



ಡೊಂಬಿವಲಿ ಜ.1: ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಡೊಂಬಿವಲಿ ಇದರ ಅಂಗ ಸಂಸ್ಥೆಯಾದ  ಶ್ರೀ ಶನೀಶ್ವರ ಪೂಜಾ ಸಮಿತಿ ಇದರ ವತಿಯಿಂದ 33 ನೇ ವಾರ್ಷಿಕ ಸಾಮೂಹಿಕ ಶನೀಶ್ವರ ಮಹಾ ಪೂಜೆಯು ದಿನಾಂಕ 4-1-2025 ರ ಶನಿವಾರದಂದು ಬೆಳಿಗ್ಗೆ 9.00 ರಿಂದ ರಾತ್ರಿ 8.00 ರ ತನಕ ರೇತಿಭವನ, 3 ನೇ ಮಹಡಿ, ರೈಲ್ವೆ ನಿಲ್ದಾಣದ ಸಮೀಪ ಡೊಂಬಿವಲಿ ಇಲ್ಲಿ ಜರಗಲಿದೆ.
ಬೆಳಿಗ್ಗೆ 9.00 ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನೆ, ಮಧ್ಯಾಹ್ನ 12.00 ಕ್ಕೆ ಪೂಜೆಯ ತೀರ್ಥಪ್ರಸಾದ ವಿತರಣೆ, 12.30 ರಿಂದ 3.00 ರ ತನಕ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 2.30 ಕ್ಕೆ   ಸುರೇಶ್ ಅಂಚನ್  ರಿಂದ ಶ್ರೀ ಶನೀಶ್ವರ ದೇವರ ಕಲಶ ಪ್ರತಿಷ್ಠೆ ಹಾಗೂ ಗ್ರಂಥ ಪಾರಾಯಣ,  7.30 ಕ್ಕೆ ಮಹಾ ಅರತಿ, ಭಜನೆ ರಾತ್ರಿ 8.00 ಕ್ಕೆ ತೀರ್ಥಪ್ರಸಾದ ವಿತರಣೆ ನಡೆಯಲಿದೆ.
ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಭಕ್ತರು ಉಪಸ್ಥಿತರಿದ್ದು ತೀರ್ಥಪ್ರಸಾದ ಸ್ವೀಕರಿಸ ಬೇಕೆಂದು ಶ್ರೀ ಶನೀಶ್ವರ ಪೂಜಾ ಸಮತಿಯ ಅಧ್ಯಕ್ಷರಾದ ನಿತ್ಯಾನಂದ ಜತ್ತನ್, ಉಪಾಧ್ಯಕ್ಷ ಬ್ರಹ್ಮನಂದ ಶೆಟ್ಟಿಗಾರ್,  ಕಾರ್ಯದರ್ಶಿ ಸುನೀಲ್ ಎಸ್. ಶೆಟ್ಟಿ, ಕೋಶಾಧಿಕಾರಿ ಜಯಪ್ರಸನ್ನ ಶೆಟ್ಟಿ, ಜತೆ ಕಾರ್ಯದರ್ಶಿ ನಾರಾಯಣ ಮೈಂದನ್, ಜತೆ ಕೋಶಾಧಿಕಾರಿ ನಾರಾಯಣ ಭಂಡಾರಿ, ಪ್ರಧಾನ ಅರ್ಚಕ ಧರ್ಮದರ್ಶಿ ಅಶೋಕ ಶೆಟ್ಟಿ, ವಿನಂತಿಸಿದ್ದಾರೆ.

.

.



Related posts

*11 ನೇ ವರ್ಷದ ಪಟ್ಲ ಸಂಭ್ರಮ 2026**ಮೇ 30 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಕಾರ್ಯಕ್ರಮ**ಡಾ| ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ, ಪೊಲ್ಯರಿಗೆ  ಯಕ್ಷಧ್ರುವ ಪಟ್ಲ ಪ್ರಶಸ್ತಿ*

Mumbai News Desk

ಫೆ. 18 ರಂದು ನಕುಲ್ ನಿವಾಸ್ ಮತ್ತು ದ್ವಾರಕನಾಥ್ ನಿವಾಸ್ ಆಯಿರೆ ಗಾಂವ್, ಡೊಂಬಿವಲಿಯ 29 ನೇ ವಾರ್ಷಿಕ ಮಹಾಪೂಜೆ.

Mumbai News Desk

ನ.18 ರಂದು ವಿಕ್ರೋಲಿ ಯಲ್ಲಿ “ಪುದರ್ ದಿದಾಂಡ್!!!!”

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು ಹೊಸಾಗ್ಮೆನಾಳೆ (ಮೇ. 1) 91ನೇ ವಾರ್ಷಿಕ ಮಂಗಲೋತ್ಸವ, ಶ್ರೀ ದೇವರ ಮೂರ್ತಿ ಪ್ರತಿಷ್ಠಾ ದಿನಾಚರಣೆ, ಏಕಹಾ ಭಜನಾ ಕಾರ್ಯಕ್ರಮ

Mumbai News Desk

ಡಿ 24 ರಂದು ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಫೌಂಡೇಶನ್ 29ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ.

Mumbai News Desk

ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿ ವಸಯಿ,ಫೆ. 15ರಂದು, 26ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಶ್ರೀ ಶನಿಮಹಾಪೂಜೆ

Mumbai News Desk