September 6, 2026
Mumbai News Kannada
ಪ್ರಕಟಣೆ

ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ, ಜ. 26 ರಂದು ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ





ಮುಂಬಯಿ : ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ, ಮಲಾಡ್ ಇದರ ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮವು ರವಿವಾರ ಜ. 26 ರಂದು ಸಂಜೆ 4.30 ರಿಂದ ರಾತ್ರಿ 9 ರ ತನಕ ಉತ್ಕರ್ಷ ಸಭಾಗೃಹ, ಉತ್ಕರ್ಷ ವಿದ್ಯಾ ಮಂದಿರ, ಮಲಾಡ್ ಪೂರ್ವ ಇಲ್ಲಿ ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ ಯ ಅಧ್ಯಕ್ಷರಾದ ನ್ಯಾ. ಜಗನ್ನಾಥ್ ಎನ್. ಶೆಟ್ಟಿ ಪಣಿಯೂರು  ಇವರ ಅಧ್ಯಕ್ಷತೆಯಲ್ಲಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಕುಮರೇಶ್ ಆಚಾರ್ಯ ಇವರ ಉಪಸ್ಥಿತಿಯಲ್ಲಿ ನಡೆಯಲಿದೆ.

ಸಮಾರಂಭದಲ್ಲಿ ಮಹಿಳಾ ವಿಭಾಗದವರಿಂದ ಭಜನೆ, ಯುವ ವಿಭಾಗದವರಿಂದ ಕುಣಿತ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ ಬಳಿಕ ನಡೆಯಲಿರುವ 

ಸಭಾ ಕಾರ್ಯಕ್ರಮ. ಮುಖ್ಯ ಅತಿಥಿಯಾಗಿ, ಅಡ್ವಕೇಟ್ ಮತ್ತು ಸಾಲಿಸಿಟರ್ಸ್ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ಪಾಲುದಾರರುದ ನ್ಯಾಯವಾದಿ. ಮೀನಾಕ್ಷಿ ಆಚಾರ್ಯ ಮತ್ತು ಇಮೇಜ್ ಕಂಸಲ್ಟೆಂಟ್ ಪ್ರವರ್ತಕರು,

 ರಾಜ್ಯ ಮಟ್ಟದ ಸೌಂದರ್ಯ ಸ್ಪರ್ಧೆಯ ವ್ಯವಸ್ಥಾಪಕರು, ಮಿಸ್ ಸುಂದರಿ | ಮಿಸ್ಸೆಸ್ ಕರ್ನಾಟಕ ಶೈಲಿಯ ಐಕಾನ್  ನಿಶಿತಾ ಸೂರ್ಯಕಾಂತ್ ಸುವರ್ಣ ಪಾಲ್ಗೊಳ್ಳಲಿದ್ದಾರೆ.

, ಆ ಬಳಿಕ ಹಳದಿ ಕುಂಕುಮ ನಡೆಯಲಿದೆ. 

 ಈ ಕಾರ್ಯಕ್ರಮಕ್ಕೆ ಸದಸ್ಯರು  ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಬೇಕಾಗಿ  ಪೂಜಾ ಸಮಿತಿಯ ಮಹಿಳಾ ವಿಭಾಗದ  ಕಾರ್ಯದರ್ಶಿ ಶ್ರೀಲಾ ಎಂ. ಪೂಜಾರಿ, ಕೋಶಾಧಿಕಾರಿ ನಳಿನಿ ಪಿ. ಕರ್ಕೇರ, ಉಪಕಾರ್ಯಾಧ್ಯಕ್ಷೆರುಗಳಾದ ಗೀತಾ ಜೆ. ಮೆಂಡನ್, ಲಲಿತಾ ಎಸ್ ಗೌಡ, ಸಂಧ್ಯ ಎಸ್. ಪ್ರಭು, ಜೊತೆ  ಕಾರ್ಯದರ್ಶಿಗಳಾದ ಭಾರತಿ ಎಸ್ ಆಚಾರ್ಯ, ವಿಧ್ಯಾ ಡಿ. ಆಚಾರ್ಯ, ಜೊತೆ  ಕೋಶಾಧಿಕಾರಿಗಳಾದ  ಶೋಭಾ ಎಲ್ ರಾವ್, ವಿಧ್ಯಾ ಎಸ್ ನಾಯಕ್, ಸಲಹಾ ಸಮಿತಿಯ ಮೋಹಿನಿ ಜೆ. ಶೆಟ್ಟಿ ಮತ್ತು ರತ್ನ ಡಿ. ಕುಲಾಲ್ ಹಾಗೂ ಮಹಿಳಾ ವಿಭಾಗದ ಎಲ್ಲಾ ಸದಸ್ಯರು ವಿನಂತಿಸಿದ್ದಾರೆ.

——

 



Related posts

ನೈನ್ ಹ್ಯಾಂಡ್ಸ್ ಫೌಂಡೇಶನ್ ಮುಂಬಯಿ: ಜು. 13ಕ್ಕೆ ಮಕ್ಕಳ ವಾರ್ಷಿಕ ಶಾಲಾ ಶುಲ್ಕ ವಿತರಣಾ ಕಾರ್ಯಕ್ರಮ

Mumbai News Desk

ಬಾಂಬೆ ಬಂಟ್ಸ್ ಅಸೋಸಿಯೇಶನ್ ನ ಉನ್ನತ ಶಿಕ್ಷಣ ಸಂಸ್ಥೆ,ಫೆ. 26. ವಾರ್ಷಿಕೋತ್ಸವ, ಪದವಿ ಪ್ರಧಾನ ಸಮಾರಂಭ

Mumbai News Desk

ಬೊಯಿಸರ್ ಶ್ರೀ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ತಾ.29 ರಂದು ಗುರುಪೂರ್ಣಿಮೆ ಉತ್ಸವ ಆಚರಣೆ

Mumbai News Desk

ದೊಡ್ಡಣ್ಣ ಗುಡ್ಡೆಯ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.

Mumbai News Desk

ಕುಮಾರ ಕ್ಷತ್ರಿಯ ಸಂಘ ಮುಂಬಯಿ: ಫೆ. 22ರಂದು ವಾರ್ಷಿಕ ಮಹಾಪೂಜೆ, ಮಹಾಸಭೆ

Mumbai News Desk