September 6, 2026
Mumbai News Kannada
ಪ್ರಕಟಣೆ

  ನ 14 ರಂದು ಡೊಂಬಿವಲಿ  ಶ್ರೀ ಜಗದಂಬ  ಮಂದಿರದಲ್ಲಿ ದೀಪೋತ್ಸವ





ಡೊಂಬಿವಲಿ   ನ 9. ಡೊಂಬಿವಲಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಜಗದಂಬ ಮಂದಿರದಲ್ಲಿ ಪ್ರತಿ ವರ್ಷದಂತೆ ಕಾರ್ತಿಕ ಮಾಸದ ಅಂಗವಾಗಿ ತಾ. 14/11/2023 ದಿಂದ ಪ್ರತಿದಿನ ಸಾಯಂಕಾಲ 6.00ಗಂಟೆಯಿಂದ *ದೀಪೋತ್ಸವ* ನಡೆಯಲಿದೆ .

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ಜಗದಂಬ ಅಮ್ಮನವರ ಹಾಗೂ ಪರಿವಾರ ದೇವೆರ ದೀಪೋತ್ಸವದಲ್ಲಿ ಉಪಸ್ಥಿತರಿದ್ದು, ಪೂಜೆಯ ಪ್ರಸಾದ ಸ್ವೀಕರಿಸಬೇಕೆಂದು ಮಂದಿರದ ಪರವಾಗಿ ಕಾರ್ಯದರ್ಶಿ ರಾಜೇಶ್ ಕೋಟ್ಯಾನ್  ವಿನಂತಿಸಿದ್ದಾರೆ. 

ಕಾರ್ತಿಕ ದೀಪೋತ್ಸವ ಸೇವೆ ಮಾಡುವ ಭಕ್ತರು ಸೇವಾ ಕಚೇರಿಯಲ್ಲಿ ಪಾವತಿ ಮಾಡ ತಕ್ಕದ್ದು, ಹೆಚ್ಚಿನ ಮಾಹಿತಿಗಾಗಿ ಶ್ರೀ ಜಗದಂಬ ಮಂದಿರದ ಪ್ರದಾನ ಅರ್ಚಕರಾದ ರಘುಪತಿ ಭಟ್ ರವರನ್ನು ಕರೆ ಮಾಡ ಬಹುದು 9699624002



Related posts

ಮುಂಬೈ ವಿಶ್ವವಿದ್ಯಾನಿಲಯದಲ್ಲಿ ಎ. 4: ಮಾಜಿ ಮುಖ್ಯಮಂತ್ರಿ ಡಾ. ವೀರಪ್ಪ ಮೊಯ್ಲಿ ಅವರಿಂದ ‘ಧೀಮಂತ ಧರ್ಮಪಾಲ’ ಆತ್ಮಕಥನ ಕೃತಿ ಲೋಕಾರ್ಪಣೆ

Mumbai News Desk

ರಾಜಲಕ್ಷ್ಮೀ ಕೋ – ಆಪರೇಟ್ ಕ್ರಿಡಿಟ್ ಸೊಸೈಟಿಯ 40ನೆಯ ವಾರ್ಷಿಕ ಸಭೆ

Mumbai News Desk

ಆಗಸ್ಟ್ 2 ಥಾಣೆಯಲ್ಲಿ : ಶ್ರೀ ಅಯ್ಯಪ್ಪ ಯಕ್ಷಕಲಾ ಪ್ರತಿಷ್ಠಾನ ಮುಂಬೈ ಮತ್ತು ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಡೂರು, ಮಂದಾರ್ತಿ ಇದರ ಜಂಟಿ ಆಯೋಜನೆಯಲ್ಲಿ “ರಾಮ ದರ್ಶನ- ಗದಾಯುದ್ಧ” ಯಕ್ಷಗಾನ ಪ್ರದರ್ಶನ.

Mumbai News Desk

ಕುಲಾಲ ಸಂಘ ಮುಂಬಯಿ: ನವಿ ಮುಂಬಯಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗ – ಪೆ 15.: ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ಕುಲಾಲ ಸಂಘ ಮುಂಬಯಿ – ಸೆ. 22ರಂದು ನವಿ ಮುಂಬಯಿ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ,

Mumbai News Desk

ಆಗಸ್ಟ್ 9 ರಂದು ಶ್ರೀ ಜಗದಂಬ ಮಂದಿರ(ರಿ), ದಲ್ಲಿ ನಾಗರ ಪಂಚಮಿ ಉತ್ಸವ

Mumbai News Desk