September 6, 2026
Mumbai News Kannada
ಕರಾವಳಿ

ಮೂಲ್ಕಿ ಬಂಟರ ಸಂಘ (ರಿ) ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ,  ಗೌರಾವಾಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಆಯ್ಕೆ.





ಮೂಲ್ಕಿ; ಮೂಲ್ಕಿ ಬಂಟರ ಸಂಘ (ರಿ)ಇದರ  ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ ಆಯ್ಕೆಯಾದರು. ಗೌರಾವಾಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ, ಸಂತೋಷ್ ಕುಮಾರ್ ಹೆಗ್ಡೆ, ಗೌರವ ಸಲಹೆಗಾರರಾಗಿ ಪುರುಶೋತ್ತಮ ಶೆಟ್ಟಿ, ಗಂಗಾಧರ ಶೆಟ್ಟಿ, ಉಪಾಧ್ಯಕ್ಷರಾಗಿ ಜೀವನ್ ಕೆ ಶೆಟ್ಟಿ, ಕಾರ್ಯದರ್ಶಿಯಾಗಿ ಸಾಯಿನಾಥ ಶೆಟ್ಟಿ ಮುಂಡ್ಕೂರು, ಜೊತೆ ಕಾರ್ಯದರ್ಶಿಯಾಗಿ ಶರತ್ ಶೆಟ್ಟಿ ಕಿನ್ನಿಗೋಳಿ,  ಕೋಶಾಧಿಕಾರಿಯಾಗಿ ಸ್ವರಾಜ್ ಶೆಟ್ಟಿ ಮುಂಡ್ಕೂರು, ಮಹಿಳಾ ವಿಭಾಗದ ಸಂಚಾಲಕರಾಗಿ ರೋಹಿಣಿ ಶೆಟ್ಟಿ, ಯುವ ವಿಭಾಗದ ಸಂಚಾಲಕರಾಗಿ ದಾಮೋಧರ ಶೆಟ್ಟಿ ಕೊಡೆತ್ತೂರು, ಪತ್ರಿಕಾ ಮತ್ತು‌ ಪ್ರಚಾರ ವಿಭಾಗದ ಸಂಚಾಲಕರಾಗಿ ನಿಶಾಂತ್ ಕಿಲೆಂಜೂರು ಆಯ್ಕೆಯಾಗಿದ್ದಾರೆ.



Related posts

ಇಷ್ಟಾರ್ಥ ಸಿದ್ಧಿಯಿಂದ ಕಾಪು ಮಾರಿಯಮ್ಮನಿಗೆ ಶಿಲಾಸೇವೆ ಅರ್ಪಣೆ ಮಾಡಿದ ಪೌರಕಾರ್ಮಿಕರು ಮತ್ತು ಚಾಲಕರು

Mumbai News Desk

ಮಂಗಳೂರಿನ ನಗರ ಸೇವಕ ಜಗದೀಶ್ ಶೆಟ್ಟಿ ಆತ್ಮ ಹತ್ಯೆಗೆ ಯತ್ನ.

Mumbai News Desk

ಉಳಿಯ ಕ್ಷೇತ್ರ ಬ್ರಹ್ಮಕಲಶೋತ್ಸವಕ್ಕೆ50,000 ರೂ. ದೇಣಿಗೆ ಘೋಷಣೆ

Mumbai News Desk

ಕೀರ್ತಿ ವಿ  ಮೂಲ್ಯ 95,83  ಅಂಕ

Mumbai News Desk

ಶಿಬರೂರು ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ಪೂರ್ವಭಾವಿ ಸಭೆ,* ನಟಿ ಶಿಲ್ಪಾ ಶೆಟ್ಟಿಯಿಂದ ಬೆಳ್ಳಿಕಲಶ ಸಮರ್ಪಣೆ

Mumbai News Desk

ಡಿ.25ಕ್ಕೆ ಆಶಾ ಪ್ರಕಾಶ್ ಶೆಟ್ಟಿ “ನೆರವು” ಪ್ರದಾನ ಕಾರ್ಯಕ್ರಮ 

Mumbai News Desk