July 23, 2026
Mumbai News Kannada
ಪ್ರಕಟಣೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಮೀರಾ ಗಾವ್ ವಾರ್ಷಿಕ ಮಹಾಶಿವರಾತ್ರಿ ಉತ್ಸವ ಮತ್ತು ಮಕ್ಕಳಿಂದ ಕುಣಿತ ಭಜನೆ







ಮೀರಾರೋಡ್, ಫೆ. 24; ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್, ಮೀರಾ ಗಾಂವ್,ಇಲ್ಲಿ ಮಹಾಶಿವರಾತ್ರಿ ಉತ್ಸವವನ್ನು ಬಾಬಾ ರಂಜನ್ ಶೆಟ್ಟಿಯವರ ಮುಂದಾಳತ್ವದಲ್ಲಿ ತಾರೀಕು 26.02.2025 ರ ಬುದವಾರದಂದು ವಿಜೃಂಭಣೆಯಿಂದ ಆಚರಿಸಲಾಗುವುದು. ಆ ಪ್ರಯುಕ್ತ ನಡೆಯುವ ಕಾರ್ಯಕ್ರಮಗಳ ವಿವರ  ಈ ಕೆಳಗಿನಂತಿದೆ.

ಬೆಳಿಗ್ಗೆ 6 ರಿಂದ 7 ರುದ್ರಾಭಿಷೇಕ.

ಮದ್ಯಾಹ್ನ  1 ಘಂಟೆಗೆ ಮಹಾಪೂಜೆ.

ಸಾಯಂಕಾಲ 5.30 ರಿಂದ 6.30 ರ ವರೆಗೆ ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಭಜನೆ.

6.30 ರಿಂದ 7.30 ಕ್ಕೆ ಶ್ರೀ ವಿಜಯ್ ಶೆಟ್ಟಿ ಮೂಡುಬೆಳ್ಳೆ ತಂಡದಿಂದ ಸಂಗೀತ ರಸಮಂಜರಿ.

ರಾತ್ರಿ 7.30 ಗಂಟೆಯಿಂದ 8.30  ಗಂಟೆಯವರೆಗೆ ಮಕ್ಕಳಿಂದ ಕುಣಿತ ಭಜನೆ.

ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ ಬಾಲಕಲಾವಿದರಿಂದ ಬಂಟ್ಸ್ ಫೋರಂನ ಬಾಲಕಲಾವಿದರಿಂದ  ಬಿಲ್ಲವರ ಅಸೋಸಿಯೇಶನ್ ಸ್ಥಳೀಯ ಕಛೇರಿ ಮೀರಾ ರೋಡ್ ಇವರಿಂದ 

ಬಾಲಕೃಷ್ಣ ಭಜನಾ ಮಂಡಳಿ ಭಯಂದರ್ 

8.30 ರಿಂದ  ರಂಗಪೂಜೆ ಹಾಗು ಪ್ರಸಾದ ವಿತರಣೆ ನಡೆಯಲಿದೆ.

ಭಕ್ತಾದಿಗಲೆಲ್ಲರೂ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ,ತೀರ್ಥ ಪ್ರಸಾದ ಸ್ವೀಕರಿಸಿ ಶ್ರೀ ಮಹಾಲಿಂಗೇಶ್ವರ ದೇವರ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿಸುವ,

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್. ಮೀರಾ ಗಾವ್.

ತಮ್ಮೆಲ್ಲರ ಆಗಮನಾಭಿಲಾಶಿ 

ಶ್ರೀ ಸಾಣೂರು ಸಾಂತಿಂಜ ಜನಾರ್ಧನ್ ಭಟ್.



Related posts

ಮಾ.7: ಸಸಿಹಿತ್ಲು ಭಗವತಿಗೆ ಕಲಾಸೌರಭದ ಸ್ವರ ಸಂಗೀತಾಭಿಷೇಕಂ

Mumbai News Desk

ಬೊಯಿಸರ್ ಸೋಮೇಶ್ವರ ಮಂದಿರ ನಾಳೆ (ಮಾ. 1)17ನೇ ವರ್ಧಂತ್ಯುತ್ಸವ

Mumbai News Desk

ಕಾಂದಿವಲಿ ಪೂರ್ವ ಶ್ರೀ ಸದ್ಗುರು ಶನೀಶ್ವರ ಸೇವಾ ಸಮಿತಿನ 30 ರಂದು 50 ನೇ ವಾರ್ಷಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ, ಮಹೋತ್ಸವ ಮತ್ತು ಅನ್ನದಾನ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಮೂಲತ್ವ ದಸರಾ ಮಹೋತ್ಸವ

Mumbai News Desk

ಮಾರ್ಚ್ 1ರಂದು ಗೋರೆಗಾಂವ್ ಕರ್ನಾಟಕ ಸಂಘದ 67ನೇ ನಾಡಹಬ್ಬ ಸಮಾರಂಭ : ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk

ಮುಂಬಯಿ ಬಂಟರ ಸಂಘ ವಸಯಿ ದಹಣು ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ,

Mumbai News Desk