September 6, 2026
Mumbai News Kannada
ಪ್ರಕಟಣೆ

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ ವತಿಯಿಂದ (ನಾಳೆ) ಫೆ.26 ರಂದು ಪಾನಕ ಸೇವೆ





ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ ಪಶ್ಚಿಮ ಇದರ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಕಳೆದ 17 ವರ್ಷಗಳಿಂದ ನಿರಂತರವಾಗಿ ಡೊಂಬಿವಲಿ ಪಶ್ಚಿಮದ ಶಂಕರ ಮಂದಿರದಲ್ಲಿ ಮಂಡಳಿ ವತಿಯಿಂದ ಮಹಾ ಶಿವರಾತ್ರಿಯ ಪ್ರಯುಕ್ತ ಪಾನಕ ಸೇವೆಯು ನಡೆಯುತ್ತಿದ್ದು, ಈ ವರ್ಷವೂ ನಡೆಯಲಿರುವುದು.

ಡೊಂಬಿವಲಿ ಪರಿಸರದ ಎಲ್ಲಾ ತುಳು ಕನ್ನಡಿಗ ಸಂಸ್ಥೆಗಳು ಮತ್ತು ಭಕ್ತಾದಿಗಳು ಆಗಮಿಸಿ ಶ್ರೀ ಸಾಯಿನಾಥ ಮಿತ್ರ ಮಂಡಳಿಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕಾಗಿ ಮಂಡಳಿಯ ಪರವಾಗಿ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಮತ್ತು
ಸರ್ವ ಸದಸ್ಯರು ವಿನಂತಿಸಿದ್ದಾರೆ.

ಶ್ರೀ ಸಾಯಿನಾಥ ಮಿತ್ರ ಮಂಡಳಿ



Related posts

ಜ. 12. ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ : ಕೋಟಿ -ಚೆನ್ನಯ ಕ್ರೀಡೋತ್ಸವ

Mumbai News Desk

ಮಾ. 22: ವಸಾಯಿ ತಾಲೂಕು ಮೊಗವೀರ ಸಂಘದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Mumbai News Desk

ಕರ್ನಾಟಕ ಸಂಘ ಸಯನ್ – ಫೆ.10ರಂದು ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿಯ 12ನೇ ವರ್ಷದ ಸಂಭ್ರಮ: ಆಗಸ್ಟ್ 30ಕ್ಕೆ ‘ಬಣ್ಣದಲ್ಲಿ ಬಗೆ ಬಣ್ಣ’ ಸಾಂಸ್ಕೃತಿಕ ಸೌರಭ

Mumbai News Desk

ಜೂ. 21ರಂದು ವಸಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಯೋಗ ದಿನಾಚರಣೆ

Mumbai News Desk

ಫೆ. 18 ರಂದು ನಕುಲ್ ನಿವಾಸ್ ಮತ್ತು ದ್ವಾರಕನಾಥ್ ನಿವಾಸ್ ಆಯಿರೆ ಗಾಂವ್, ಡೊಂಬಿವಲಿಯ 29 ನೇ ವಾರ್ಷಿಕ ಮಹಾಪೂಜೆ.

Mumbai News Desk