October 21, 2026
Mumbai News Kannada
ಪ್ರಕಟಣೆ

ಮಾ 8. ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ



ಮಲಾಡ್, ಮಾ. 5:  ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಲಾಡ್ ಕನ್ನಡ ಸಂಘದ ಮಹಿಳಾ ವಿಭಾಗದ ವತಿಯಿಂದ ಮಾರ್ಚ್ 8 ರಂದು ರವಿವಾರ ಸಂಜೆ  ಘಂಟೆ 5:00ಕ್ಕೆ ಮಾರ್ವೆ ರೋಡ್ ಯುನಿಟಿ ಅಪಾರ್ಟ್ಮೆಂಟ್ ನ ಸಂಘದ ಕಚೇರಿಯ ರಮನಾಥ್ ಪಯ್ಯಡೆ ಸ್ಮಾರಕ ಮಿನಿ ಸಭಾಭವನದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. 

     ಮಲಾಡ್ ಕನ್ನಡ ಸಂಘ ಆಯೋಜಿಸಿರುವ  ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲಲಿತ ವಿ ಭಂಡಾರಿ ಅವರ ನೇತೃತ್ವದಲ್ಲಿ ಸರ್ವ ಸದಸ್ಯರ ಸಹಯೋಗದೊಂದಿಗೆ ಜರಗಲಿರುವ ಈ ಕಾರ್ಯಕ್ರಮದಲ್ಲಿ ಚಾರ್ಕೋಪ್ ಪೇಶ್ವಾ-ಮೋರ್ಯ ಗ್ರೂಪ್ ಅಪ್ ಮಿತ್ರಮಂಡಳಿಯ ಮಹಿಳಾ ಕಾರ್ಯಧ್ಯಕ್ಷೆ ರೇಷ್ಮಾ ಸುವರ್ಣ ಸತ್ಪುತೆ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಸಂಘದ ಅಧ್ಯಕ್ಷರಾದ ನ್ಯಾಯವಾದಿ ಜಗದೀಶ್ ಎಸ್ ಹೆಗ್ಡೆ ಗೌರವ ಪ್ರಧಾನ ಕಾರ್ಯದರ್ಶಿ,  ಆಶಾಲತ ಎಸ್ ಕೋಟ್ಯಾನ್ ಮತ್ತು ಗೌರವ ಕೋಶಾಧಿಕಾರಿ ಶಾಂಭವಿ ಬಿ ಶೆಟ್ಟಿ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರಗಲಿದೆ.

     ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರ ಪ್ರತಿಭೆಯ ಅನಾವರಣಕ್ಕೆ ವೇದಿಕೆಯಾಗಿದ್ದು ಮಹಿಳೆಯರಿಗಾಗಿ ಹಲವಾರು ಸಾಂಸ್ಕೃತಿಕ ಹಾಗು ಇನ್ನಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದರ ಸದುಪಯೋಗದ ಅವಕಾಶವನ್ನು  ಪಡೆದುಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ  ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ



Related posts

ಶ್ರೀ ಮಣಿಕಂಠ ಸೇವಾ ಸಮಿತಿ ,ವಸಾಯಿ ಡಿ.13ರಂದು 22ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (27/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

 ವಿಜಯ ಕಾಲೇಜು ಮುಲ್ಕಿ ಹಳೇವಿದ್ಯಾರ್ಥಿ ಸಂಘ ಮುಂಬಯಿ ಫೆ. 22ಕ್ಕೆ ಸ್ನೇಹ ಮಿಲನ, ಗುರುವಂದನೆ,ಸಾಧಕ ಪುರಸ್ಕಾರ,

Mumbai News Desk

ಮುಂಬೈನಲ್ಲಿ ಆಗಸ್ಟ್ 9ಕ್ಕೆ ಕದಿಕೆ ಮೊಗವೀರ ಮಹಿಳಾ ಸಭಾದ ಆಯೋಜನೆಯಲ್ಲಿ ‘ಆಟಿಡ್ ಒಂಜಿ ದಿನ’ ಸಂಭ್ರಮ:

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್. ಜು.10, ಗುರು ಪೂರ್ಣಿಮೆ ಆಚರಣೆ

Mumbai News Desk

ಶ್ರೀ ನಾಗಬ್ರಹ್ಮ ಕ್ಷೇತ್ರ ಪುತ್ರನ್ ಆದಿ ಮೂಲಸ್ಥಾನ ಗೋಂಟು, ಮುಲ್ಕಿ : ಎ. 22ರಿಂದ ಎ. 26ರ ತನಕ ಬ್ರಹ್ಮ ಕಲಶೋತ್ಸವ ಮತ್ತು ವರ್ಧಂತ್ಯೋತ್ಸವ

Mumbai News Desk