September 6, 2026
Mumbai News Kannada
ಸುದ್ದಿ

ತುಳುವೆರೆ ಆಯಾನೊ ಕೂಟ ಕುಡ್ಲ ಅಧ್ಯಕ್ಷರಾಗಿ ಶಮಿನ ಆಳ್ವ ಆಯ್ಕೆ





ಮಂಗಳೂರು :  ತುಳು ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ನಿರಂತರವಾಗಿ ಪ್ರಯತ್ನಿಸುತ್ತಿರುವ  ತುಳುವೆರೆ ಆಯಾನೊ ಕೂಟ ಕುಡ್ಲ  ಇದರ ಮಹಾಸಭೆಯು ಇತ್ತೀಚೆಗೆ ಸ್ವರೂಪ ಅಧ್ಯಯನ ಕೇಂದ್ರ ಕೋಡಿಯಾಲ್ ಬೈಲ್ ಇಲ್ಲಿ ನಡೆಯಿತು. 

ನೂತನ ಸಮಿತಿಯ ಅಧ್ಯಕ್ಷರಾಗಿ  ಶಮಿನ ಆಳ್ವ ಮರು ಆಯ್ಕೆಯಾದರು, ಪ್ರಧಾನ ಕಾರ್ಯದರ್ಶಿಯಾಗಿ ಭೂಷಣ್ ಕುಲಾಲ್, ಖಜಾಂಜಿಯಾಗಿ ಅಮೂಲ್ಯ ಶೆಟ್ಟಿ ಇವರು ಆಯ್ಕೆಯಾದರು. ಅಂತೆಯೇ ಉಪಾಧ್ಯಕ್ಷರಾಗಿ ಗೋಪಾಡ್ಕರ್, ಹರಿಪ್ರಸಾದ್ ರೈ, ರಾಜೇಶ್ ಅಮಿನ್ , ಜೊತೆ ಕಾರ್ಯದರ್ಶಿಗಳಾಗಿ ಶ್ರೀಮತಿ ರೋಹಿಣಿ ಶೆಟ್ಟಿ, ಶ್ರೀಮತಿ ಭಾರತೀ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರಜ್ವಲ್ ಆಳ್ವ, ರಾಜೇಶ್ ಹೆಗ್ಡೆ ಪೊಳಲಿ, ಕುಸುಮ ಶೆಟ್ಟಿ ಇವರು ಅವಿರೋಧವಾಗಿ ಆಯ್ಕೆಗೊಂಡರು.



Related posts

ಮೊದಲ ಮಳೆಗೆ ತತ್ತರಿಸಿದ ಮುಂಬಯಿ, ತಲ್ಲಣಗೊಂಡ ಜನತೆ,ಅಪಾರ ಹಾನಿ.

Mumbai News Desk

ಸಾಗರ ವಿದ್ಯಾ ಮಂದಿರ ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk

2023-24 ನೇ ಸಾಲಿನ ಎಚ್ ಎಸ್ ಸಿ ಪರೀಕ್ಷೆ ಯಲ್ಲಿ ನಿಶಾ ಸುಂದರ ಪೂಜಾರಿ 82.16%

Mumbai News Desk

ಭಾಯಂದರ್ (ಪೂ) ಕ್ರೌನ್ ಬಿಸಿನೆಸ್ ಹೋಟೆಲ್ ಉದ್ಘಾಟನೆ.

Mumbai News Desk

ಹೈದರಾಬಾದ್ ಹೊರವಲಯದಲ್ಲಿ ರೈಲ್ವೆ ಹಳಿ ಮೇಲೆ ಕಿಯಾ ಸೋನೆಟ್ ಕಾರನ್ನು 8 ಕಿಲೋಮೀಟರ್ ಓಡಿಸಿದ ಮಹಿಳೆ, ರೈಲು ಸಂಚಾರ ಸ್ಥಗಿತ.

Mumbai News Desk

ಪ್ರಭಾ ಸುವರ್ಣ ಅವರಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿಯ ಗೌರವ…

Mumbai News Desk