July 23, 2026
Mumbai News Kannada
ಸುದ್ದಿ

ಭಾಯಂದರ್:ಸ್ನೇಹಲತಾ ವಿಶ್ವನಾಥ ಪೂಜಾರಿ ನಿಧನ







ಭಾಯಂದರ್ ಗಂಗಾ ಸ್ಮೃತಿ ಸೊಸೈಟಿಯ ನಿವಾಸಿ
ಸ್ನೇಹಲತಾ ವಿಶ್ವನಾಥ ಪೂಜಾರಿ(48) ಮಾ.20ರಂದು ನಿಧನರಾಗಿದ್ದಾರೆ.
 ಮೂಲತಃ ಉಡುಪಿ ಶಿರೂರಿನವರಾಗಿದ್ದ, ಅವರು
ಪತಿ  ವಿಶ್ವನಾಥ ಪೂಜಾರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯಲ್ಲಿ ಭಾಯಂದರ್ ನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮಹಿಳಾ ಸದಸ್ಯರು ಪಾಲ್ಗೊಂಡಿದ್ದರು. 



Related posts

ಮಲಾಡ್ ಪೂರ್ವ:ವಿನುತಾ ರಾವ್ (ರೇಖಾ) ನಿಧನ.

Mumbai News Desk

ಖ್ಯಾತ ಬಾಲಿವುಡ್ ನಟ ಮತ್ತು ನಿರ್ದೇಶಕ ಮನೋಜ್ ಕುಮಾರ್ ನಿಧನ

Mumbai News Desk

ಕುಂದರ್ ಮೂಲಸ್ಥಾನ ಸಭಾ ಮುಂಬೈ ವಾರ್ಷಿಕ ವಿಹಾರಕೂಟ ಮತ್ತು ಪ್ರತಿಭಾ ಪುರಸ್ಕಾರ

Mumbai News Desk

ಶಿಕ್ಷಣ ಮತ್ತು ಸಾಮಾಜಿಕ ರಂಗದ ಅನುಪಮ ಸಾಧಕ ಹೆಜಮಾಡಿ ಕೋಡಿ ಜಯಶೀಲ ಬಂಗೇರ ಅವರಿಗೆ ಸನ್ಮಾನ.

Mumbai News Desk

ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ “ತಂಬೂರಿ” ಹಾಗೂ ‘ಕಾಯ ತಂಬೂರಿ’ ನಾಟಕ ಕೃತಿ ಬಿಡುಗಡೆ

Mumbai News Desk

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ ವಿಟಿಎಂಎಸ್ ಟ್ರೋಪಿ 2024ಕ್ಕೆ ಚಾಲನೆ

Mumbai News Desk