April 1, 2025
ಮುಂಬಯಿ

ವಸಾಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ದೇಗುಲ ದರ್ಶನ.

ವಸಾಯಿ ಮಾ25. ವಸಾಯಿ  ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಉಷಾ ಶ್ರೀಧರ್ ಶೆಟ್ಟಿಯವರ ನೇತೃತ್ವದಲ್ಲಿ ಶುಕ್ರವಾರ ಮಾ. 21 ರಂದು ವಾಡದ ಗೋವರ್ಧನ್   ಇಕೋವಿಲೇಜ್ ಇಸ್ಕಾನ್ ದೇಗುಲ ದರ್ಶನ  ನಡೆಸಿದರು. 

ಮಹಿಳಾ ವಿಭಾಗದ ಕಾರ್ಯದರ್ಶಿ ಪೂರ್ಣಿಮಾ ಅನೂಪ್ ಶೆಟ್ಟಿ, , ಕೋಶಾಧಿಕಾರಿ ಭಾರತಿ ಹರೀಶ್ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯೆಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಹಿಳಾ ವಿಭಾಗದ ಸದಸ್ಯರ ದೇಗುಲ ದರ್ಶನದಲ್ಲಿ ಪಾಲ್ಗೊಂಡು ದೇಗುಲ ನಡೆದ ಧಾರ್ಮಿಕ ಸೇವಾ ಕಾರ್ಯಗಳಲ್ಲಿ ಪಾಲ್ಗೊಂಡು ಪಾಲ್ಗೊಂಡಿದ್ದರು.

Related posts

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್  ಸ್ಥಳೀಯ ಸಮಿತಿ, ಕಾರ್ಯಾಧ್ಯಕ್ಷರಾಗಿ ಆನಂದ ಕೆ. ಕುಲಾಲ್ , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ  ರತ್ನಾ ಡಿ ಕುಲಾಲ್  ಆಯ್ಕೆ

Mumbai News Desk

ತುಳುಕೂಟ ಫೌಂಡೇಶನ್ (ರಿ) ನಾಲಾಸೋಪಾರದ ಸ್ವಂತ ಕಾರ್ಯಾಲಯ ಉದ್ಘಾಟನೆ,

Mumbai News Desk

ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ )ಥಾಣೆ ಸಮಿತಿಯ ಅಧ್ಯಕ್ಷರಾಗಿ ಗೋಪಾಲ ಎಸ್ ಚಂದನ್ ಆಯ್ಕೆ.

Mumbai News Desk

ಮಲಾಡ್ ಕನ್ನಡ ಸಂಘದ ವತಿಯಿಂದ ಯಕ್ಷಗಾನ ತಾಳಮದ್ದಳೆ ಸುಧನ್ವ ಮೋಕ್ಷ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬೈ ವಸಯಿ ಸ್ಥಳೀಯ ಕಚೇರಿಯ ವತಿಯಿಂದ ಆಟಿ ಡೊಂಜಿ ದಿನ ತುಳು ಕಾರ್ಯಕ್ರಮ

Mumbai News Desk

ಶ್ರೀ ಮಹಿಷಮರ್ದಿನಿ ದೇವಸ್ಥಾನ ಬೊರಿವಲಿ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನ ,

Mumbai News Desk