September 6, 2026
Mumbai News Kannada
ಸುದ್ದಿ

ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೆ.ಎಸ್.ರಾವ್ ನಗರ ಮೂಲ್ಕಿ ಇದರ ಮಾಜಿ ಅಧ್ಯಕ್ಷರ ಧರ್ಮಪತ್ನಿ ಶ್ರೀ ಕುಸುಮ ಆರ್ ಸುವರ್ಣ ನಿಧನ






ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೆ ಎಸ್ ರಾವ್ ನಗರ ಮೂಲ್ಕಿ ಇದರ ಮಾಜಿ ಅಧ್ಯಕ್ಷರಾದ ದಿ. ಶ್ರೀ ರಾಘವ ಸುವರ್ಣರವರ ಧರ್ಮಪತ್ನಿ ಶ್ರೀಮತಿ ಕುಸುಮ ಸುವರ್ಣರವರು (76) ದಿನಾಂಕ 25-03-2025ರಂದು ಸ್ವಲ್ಪ ಸಮಯದ ಅನಾರೋಗ್ಯದಿಂದ ನಿಧನರಾದರು. ಮೃತರು ಧಾರ್ಮಿಕ ವಿಧಿವಿಧಾನಗಳನ್ನು ಅಳವಡಿಸಿಕೊಂಡು ಜನರಿಗೆ ಮಾರ್ಗದರ್ಶಕರಾಗಿದ್ದರು. ಮೃತರು ಒಂದು ಗಂಡು, ಮೂರು ಹೆಣ್ಣು ಮಕ್ಕಳನ್ನು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವರು ಅಭಯಚಂದ್ರ ಜೈನ್, ಮಾಜಿ ಸಚಿವರಾದ ವಿನಾಯಕ ಕುಮಾರ್‌ ಸೊರಕೆ, ಮೂಲ್ಕಿ ನಗರ ಪಂಚಾಯತ್‌ ಅಧ್ಯಕ್ಷ ಸತೀಶ್‌ ಅಂಚನ್, ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್ ಮಾಜಿ ಅಧ್ಯಕ್ಷರಾದ ಹರಿಶ್ಚಂದ್ರ ಪಿ ಸಾಲಿಯಾನ್, ಗೋಪಿನಾಥ ಪಡಂಗ, ಪ್ರಕಾಶ್ ಸುವರ್ಣ, ದನಂಜಯ ಮಟ್ಟು, ನಾರಾಯಣಗುರು ಸಮಾಜ ಸೇವಾ ಸಂಘ ಕೆ.ಎಸ್‌.ರಾವ್‌ ನಗರ ಇದರ ಅಧ್ಯಕ್ಷರಾದ ಮಹಾಬಲ ಸನಿಲ್, ಬಿಲ್ಲವ ಮುಖಂಡ ಜನಾರ್ದನ ಬಂಗೇರ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಅಸೀಫ್ ಇವರೆಲ್ಲರು ಸಂತಾಪ ವ್ಯಕ್ತಪಡಿಸಿದ್ದಾರೆ.



Related posts

ಭಾರತ್ ಬ್ಯಾಂಕಿನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಬಿಲ್ಲವ ಸಮಾಜದ ಮುಖಂಡರಿಂದ ಅಭಿನಂದನೆ

Mumbai News Desk

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆಗಳ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ವೀರೇಂದ್ರ ಹೆಗ್ಗಡೆ, ಕ್ಷೇತ್ರದ ಆರೋಪಗಳು ಆಧಾರರಹಿತ, ಎಸ್‌ಐಟಿಗೆ ಸ್ವಾಗತ: ವೀರೇಂದ್ರ ಹೆಗ್ಗಡೆ

Mumbai News Desk

ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಶತ ಸಂವತ್ಸರೋತ್ಸಮ ಸಂಭ್ರಮದ ಮನವಿ ಪತ್ರ ಬಿಡುಗಡೆ .

Mumbai News Desk

ಕಾಂಗ್ರೆಸ್ ಗೆ ಕೈ ಕೊಟ್ಟ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ

Mumbai News Desk

ಬೆಂಗಳೂರಲ್ಲಿ ಮುಂಬಯಿಯ ನಿಶಿತ ಸೂರ್ಯಕಾಂತ್ ಸುವರ್ಣರ ಇಮೇಜ್ ಕನ್ಸಲ್ಟೆಂಟ್ ನ ಅದ್ದೂರಿಯ ಕರ್ನಾಟಕ ಸ್ಟೈಲ್ ಐಕಾನ್ 2023 ಕಾರ್ಯಕ್ರಮ

Mumbai News Desk

ಬಜೆ ಮೊಗವೀರ ಸುವರ್ಣ ಆದಿ ಮೂಲಸ್ಥಾನ, ಮುಂಬಾಯಿ ಶಾಖೆಯ 100ನೇ ಮಹಾಸಭೆ

Mumbai News Desk