September 6, 2026
Mumbai News Kannada
ಪ್ರಕಟಣೆ

ಬಂಟರ ಸಂಘ ಮುಂಬಯಿ ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿ ಮಾ 30: ಮಾತಾ ಕಿ ಚೌಕಿ ಕಾರ್ಯಕ್ರಮ.





ಮುಂಬಯಿ :  ಬಂಟರ ಸಂಘ ಮುಂಬಯಿಯ ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿ ಯ ವತಿಯಿಂದ ಮಾ. 30 ರವಿವಾರ ರಂದು ಅಪರಾಹ್ನ 3.30 ರಿಂದ ಪೊವಾಯಿಯ ಎಸ್. ಎಂ. ಶೆಟ್ಟಿ ಶಾಲೆಯ 7ನೇ ಮಹಡಿಯಲ್ಲಿ 

ಮಾತಾ ಕಿ ಚೌಕಿ ಕಾರ್ಯಕ್ರಮ ನಡೆಯಲಿದ್ದು ಬಂಟರ ಸಂಘ ಮುಂಬಯಿ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ಇವರು ಉದ್ಘಾಟಿಸಲಿದ್ದಾರೆ.

ಸಮಾರಂಭ ಬಂಟರ ಸಂಘ ಮುಂಬಯಿ ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ  ಸೂರಜ್ ಎನ್ ಶೆಟ್ಟಿ,  ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಶೋಭಾ ಅಮರ್ ನಾಥ್ ಶೆಟ್ಟಿ, ನೇತೃತ್ವದಲ್ಲಿ ನಡೆಯಲಿದೆ.

ಈ ಸಮಾರಂಭದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರೋತ್ಸಾಹಿಸಬೇಕಾಗಿ ಬಂಟರ ಸಂಘ ಮುಂಬಯಿಯ  ಉಪಾಧ್ಯಕ್ಷರಾದ ಮಹೇಶ್ ಎಸ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್ ಕೆ ಶೆಟ್ಟಿ, ಜೊತೆ ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಳ್ಳಾರ್,  ಕೋಶಾಧಿಕಾರಿ ಸಿಎ ರಮೇಶ್ ಬಿ ಶೆಟ್ಟಿ, ಜೊತೆ ಕೋಶಾಧಿಕಾರಿ  ಶಶಿಧರ ಕೆ. ಶೆಟ್ಟಿ ಇನ್ನಂಜೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಚಿತ್ರಾ ಆರ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ  ಸವಿನ್    ಜೆ. ಶೆಟ್ಟಿ, ಪ್ರಾದೇಶಿಕ ಸಮಿತಿಗಳ ಪಶ್ಚಿಮ ವಲಯದ ಸಮನ್ವಯಕ ರವೀಂದ್ರ ಭಂಡಾರಿ,  ಪ್ರಾದೇಶಿಕ ಸಮಿತಿಯ ಸಂಚಾಲಕರಾದ ರವೀಂದ್ರ ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಯಶವಂತ್ ಶೆಟ್ಟಿ ಮತ್ತು ರಮೇಶ್ ರೈ, ಕಾರ್ಯದರ್ಶಿ ತಾರನಾಥ ಶೆಟ್ಟಿ, ಕೋಶಾಧಿಕಾರಿ ಮೋಹನ್ ದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ಅಮರನಾಥ್ ಶೆಟ್ಟಿ, ಜೊತೆ ಕೋಶಾಧಿಕಾರಿ ಅಭಿಷೇಕ್ ಶೆಟ್ಟಿ, ಮಹಿಳಾ ವಿಭಾಗದ ಪರವಾಗಿ ಸಲಹೆಗಾರರಾದ ವಜ್ರ ಪೂಂಜಾ, ಉಪ ಕಾರ್ಯಾಧ್ಯಕ್ಷೆ ಜಯಲಕ್ಷ್ಮಿ ಜೆ ಶೆಟ್ಟಿ, ಕಾರ್ಯದರ್ಶಿ ವೃಕ್ಷಾ ವಿ ಭಂಡಾರಿ, ಕೋಶಾಧಿಕಾರಿ ಪ್ರಮೀಳಾ ಆರ್ ಶೆಟ್ಟಿ , ಜೊತೆ ಕಾರ್ಯದರ್ಶಿ ಪುಷ್ಪಲತಾ ಶೆಟ್ಟಿ, ಜೊತೆ ಕೋಶಾಧಿಕಾರಿ ಮಮತಾ ಎಸ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ  ಅದ್ವಿತ್ ಪೂಂಜ ಮತ್ತು ಮಹಿಳಾ ವಿಭಾಗ ಮತ್ತು  ಯುವ ವಿಭಾಗದ ಎಲ್ಲಾ ಸದಸ್ಯರು ವಿನಂತಿಸಿದ್ದಾರೆ.

——-



Related posts

ಬಿಲ್ಲವರ ಎಸೋಸಿಯೇಷನ್ ಮುಂಬಯಿ – ಸೆ. 28ಕ್ಕೆ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ಹಾಗೂ ನೂತನ ವೆಬ್ಸೈಟ್ ಲೋಕಾರ್ಪಣೆ

Mumbai News Desk

ಶ್ರೀ ಬಾಲಾಜಿ ಸನ್ನಿಧಿ ಪಲಿಮಾರ್ ಮಠ ಜ. 26ರಂದು ವಾರ್ಷಿಕ ಏಕಾಹ ಭಜನಾ ಕಾರ್ಯಕ್ರಮ

Mumbai News Desk

ಶ್ರೀ ಅಯ್ಯಪ್ಪ ಸೇವ ಸಮಿತಿ, ಕಿಸನ್ ನಗರ ಥಾಣೆ – ಡಿ.16, ಮತ್ತು 17ರಂದು 23ನೇ ವಾರ್ಷಿಕ ಮಹಾಪೂಜೆ.

Mumbai News Desk

ಸೆ.7 ರಂದು ಡೊಂಬಿವಲಿಯಲ್ಲಿ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಮಹೋತ್ಸವ: ಭಕ್ತಾದಿಗಳಿಗೆ ಹಾರ್ದಿಕ ಸ್ವಾಗತ

Mumbai News Desk

ಕುಲಾಲ ಸಂಘ ಮುಂಬಯಿ ಇದರ  ಸಿ ಎಸ್ ಟಿ – ಮುಲುಂಡ್ – ಮನ್ ಕ್ಹುರ್ಡ್ ಸ್ಥಳೀಯ ಸಮಿತಿಯವರಿಂದ ಅ. 26ರಂದು ಮಂಗಳೂರು ಕುಲಾಲ ಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ವಿತರಣೆ:

Mumbai News Desk

ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ -ಜೂನ್ 8 ರಂದು ಉಡುಪಿಯಲ್ಲಿ ಜಸ್ಟಿಸ್ ಎನ್. ಸಂತೋಷ್ ಹೆಗ್ಡೆಯವರಿಗೆ ಪದ್ಮವಿಭೂಷಣ ಜಾರ್ಜ್ ಫೆರ್ನಾಂಡೀಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ – 2025 ಪ್ರದಾನ

Mumbai News Desk