ಮಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ನಂತೂರಿನ
ಡಾ. ಎನ್ ಎಸ್ ಎ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಜಾನ್ವಿ ರಾಜೇಶ್ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 87% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರು ಅಳಪೆ ನಿವಾಸಿ.ಕುಲಶೇಕರ ಶ್ರೀ ವೀರನಾರಾಯಣ ದೇವಸ್ಥಾನದ ವಿಸ್ವಸ್ಥರಾದ ರಾಜೇಶ್ ಕುಲಾಲ್ ಮತ್ತು ಸುನೀತ ಆರ್ ಕುಲಾಲ್
ದಂಪತಿಯ ಸುಪುತ್ರಿ.

previous post