33.2 C
Karnataka
April 18, 2025
ಸುದ್ದಿ

ಕೋಡಿಕಲ್: ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ (ರಿ) ನೂತನ ಅಧ್ಯಕ್ಷರಾಗಿ ಶೀನ ನಾಯ್ಕ್ ಪರ್ಪುಲಾಡಿ ಆಯ್ಕೆ



 

ಕೋಡಿಕಲ್: ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ (ರಿ) ಇದರ ವಾರ್ಷಿಕ ಮಹಾಸಭೆಯು ಎ 13  ನೇ ಆದಿತ್ಯವಾರ ಸಂಸ್ಥೆಯ ಕಚೇರಿಯಲ್ಲಿ ಮಾಜಿ ಅಧ್ಯಕ್ಷರಾದ ರಾಮಕೃಷ್ಣ ಜೋಕಟ್ಟೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

  ಸಭೆಯಲ್ಲಿ ವಾರ್ಷಿಕ ಲೆಕ್ಕಪತ್ರ ಮಂಡನೆ ಹಾಗೂ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳು ನೇಮಕ ನಡೆಯಿತು. ವಿಶ್ವ ಭಾರತಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಶೀನನಾಯ್ಕ್ ಪರ್ಪುಲಾಡಿ. ಗೌರವಾಧ್ಯಕ್ಷರಾಗಿ ಯೋಗೀಶ್ ಕಲ್ಪನೆ. ಉಪಾಧ್ಯಕ್ಷರಾಗಿ ರಮೇಶ್ ಕುಮಾರ್ .ಪ್ರಧಾನ ಕಾರ್ಯದರ್ಶಿಯಾಗಿ ಪುರುಷೋತ್ತಮ್ ನಾಯ್ಕ್ .ಕೋಶಾಧಿಕಾರಿಯಾಗಿ ಸುಜನ್ ಕುಮಾರ್. ಗೌರವ ಸಲಹೆಗಾರರಾಗಿ ರಾಮಕೃಷ್ಣ ಜೋಕಟ್ಟೆ ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಕೋಡಿಕಲ್ ಹಾಗೂ 10 ಜನ ಕಾರ್ಯಕಾರಿ ಸಮಿತಿಯ ಸದಸ್ಯರ ಆಯ್ಕೆಗೊಂಡಿತು ಲೆಕ್ಕಪತ್ರವನ್ನು ಶಿವಪ್ರಸಾದ್ ಶೆಟ್ಟಿ ಮಂಡಿಸಿದರು  ರಾಜೇಶ್ ಸಾಲಿಯಾನ್ ಸ್ವಾಗತ ಗೈದರು ರಾಜೇಶ್ ಕುಡ್ಲ ಧನ್ಯವಾದ ಸಮರ್ಪಣೆ ನೆರವೇರಿಸಿದರು.

B. Dinesh Kulal

Mob.: 9821868674

Related posts

ಬಿಲ್ಲವರ ಎಸೋಸಿಯೇಶನ್ ನ ಸೇವಾದಳದ ಕಾರ್ಯಧ್ಯಕ್ಷ ನಾಗೇಶ್ ಎಂ ಕೋಟ್ಯಾನ್ ನಿಧನ.

Mumbai News Desk

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಡಾ.ರವಿರಾಜ್ ಸುವರ್ಣ ನೇಮಕ.

Mumbai News Desk

ಲೇಖಕ,ಪ್ರಸಿದ್ಧ ರಂಗ ನಟ   ಸುಂದರ ಮೂಡಬಿದ್ರಿ ಯವರಿಗೆಅಮೂಲ್ಯ   ಪತ್ರಿಕೆ ಯ  ಬೆಳ್ಳಿ ಹಬ್ಬದ ವಿಶೇಷ  ಸನ್ಮಾನ

Mumbai News Desk

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವದ ಸಮಾಲೋಚನಾ ಸಭೆ

Mumbai News Desk

ಮುಂಬಯಿಯ ಹಿರಿಯ ಪತ್ರಕರ್ತ ರವಿ ಬಿ ಅಂಚನ್ ರಿಗೆ ಮಾತೃ ವಿಯೋಗ.

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಕಾವ್ಯ ಡಿ ಕಾಂಚನ್ ಗೆ ಶೇ 92.67 ಅಂಕ.

Mumbai News Desk