April 21, 2025
ಸುದ್ದಿ

ಮುಲ್ಕಿ ವಿಜಯ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶಮಿನಾ ಆಳ್ವ ಆಯ್ಕೆ 



ಮುಲ್ಕಿ : ಪ್ರತಿಷ್ಠಿತ ವಿಜಯ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶಮಿನಾ ಆಳ್ವ ಆಯ್ಕೆಯಾಗಿದ್ದಾರೆ. ಅವರು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.ಪ್ರಸಕ್ತ ಮುಲ್ಕಿ ವಿಜಯ ಕಾಲೇಜು ವಿಶ್ವಸ್ಥ ಮಂಡಳಿಯ ಸದಸ್ಯರಾಗಿ ಕಾಲೇಜಿನ ಅಭಿವೃದ್ಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಅವರು ತುಳುನಾಡು ಬಂಟರ ಮಹಿಳಾ ಸಂಘದ ಅಧ್ಯಕ್ಷೆ, ತುಳುವೆರೆ ಆಯನ ಕೂಟ(ರಿ)ದ ಅಧ್ಯಕ್ಷರಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ವಿಜಯ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅವರನ್ನು , ಕಾಲೇಜು ಪ್ರಾಂಶುಪಾಲ ಪ್ರೊ.ವೆಂಕಟೇಶ್ ಭಟ್, ವಿಜಯ ಕಾಲೇಜಜ್ ಹಳೆ ವಿದ್ಯಾರ್ಥಿ ಸಂಘ ಮುಂಬೈಯ ಅಧ್ಯಕ್ಷ ವಾಸುದೇವ ಸಾಲಿಯಾನ್, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮತ್ತಿತರರು ಅಭಿನಂದಿಸಿದ್ದಾರೆ.

Related posts

ಭವಾನಿ ಗಿರಿಯಾ ಪೂಜಾರಿ (ಭವಾನಿ ಟೀಚರ್) ನಿಧನ

Mumbai News Desk

ಪೊವಾಯಿ: ರಾಘು ವಿ ಶೆಟ್ಟಿ ನಿಧನ

Mumbai News Desk

ಸೇವಾಲಯ ಸೇವಾ ಸಮಿತಿ ಟ್ರಸ್ಟ್ ಬೆಂಗಳೂರು ವತಿಯಿಂದ ಪಿ.ಶಿವ ಕುಮಾರ್ ಅವರಿಗೆ ಸನ್ಮಾನ.

Mumbai News Desk

ಮಂಗಳೂರು ವಿವಿ ಘಟಿಕೋತ್ಸವ : ರೋಹನ್ ಮೊಂತೇರೋ, ಕನ್ಯಾನ ಸದಾಶಿವ ಶೆಟ್ಟಿ, ಎಂ. ಎನ್ ರಾಜೇಂದ್ರಕುಮಾರ್ ಗೆ ಗೌರವ ಡಾಕ್ಟರೇಟ್

Mumbai News Desk

ಉಡುಪಿಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ  ಸಮಾಲೋಚನಾ ಸಭೆ.

Mumbai News Desk

ಗೋಕುಲದಲ್ಲಿ ಸಂಭ್ರಮದ ತುಳಸೀ ವಿವಾಹ  (ಉತ್ಹಾನ ದ್ವಾದಶಿ ) ಆಚರಣೆ 

Mumbai News Desk