September 6, 2026
Mumbai News Kannada
ಸುದ್ದಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಲಾಸ್ಯಾ ಶಂಕರ ಶೆಟ್ಟಿ ಶೇ. 90.80, ಲಿಖಿತ್ ಶಂಕರ್ ಶೆಟ್ಟಿಗೆ ಶೇ. 85 ಅಂಕ.





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2024-25ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ಚೆಂಬೂರು ಸ್ವಾಮಿ ವಿವೇಕಾನಂದ ಹೈಸ್ಕೂಲಿನ ವಿದ್ಯಾರ್ಥಿಗಳಾದ ಲಾಸ್ಯಾ ಶಂಕರ್ ಶೆಟ್ಟಿ ಮತ್ತು ಲಿಖಿತ್ ಶಂಕರ್ ಶೆಟ್ಟಿ ಅವರು ಕ್ರಮವಾಗಿ ಶೇ.90.80 ಮತ್ತು ಶೇ.85 ಅಂಕ ಗಳಿಸಿ ಉತ್ತೀರ್ಣರಾಗಿದ್ದಾರೆ
ಇವರು ಚೆಂಬೂರು ತಿಲಕ್ ನಗರ ನಿವಾಸಿಗಳಾದ ಅಲೆವೂರು ದೈವದಪಾಡಿಮನೆ ಶಂಕರ್ ಶೆಟ್ಟಿ ಮತ್ತು ಬಂಟಕಲ್ ಪೊದುಮಲೆ ಮೇಲ್ಮನೆ ರೂಪಾ ಶಂಕರ್ ಶೆಟ್ಟಿ ದಂಪತಿಯ ಮಕ್ಕಳು.



Related posts

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ

Mumbai News Desk

ಬಾಲಿವುಡ್ ನ ಹಿರಿಯ ದಿಗ್ಗಜ ನಟ ಧರ್ಮೇಂದ್ರ ಇನ್ನಿಲ್ಲ, ‘ಹೀಮ್ಯಾನ್’ ಕಳೆದುಕೊಂಡ ಭಾರತೀಯ ಚಿತ್ರರಂಗ

Mumbai News Desk

” ಸಾಧನೆಯ ಮೂಲಕ ಮನಸ್ಸನ್ನು ತಿಳಿಗೊಳಿಸುವುದೇ ಜೀವನದ ಮುಖ್ಯ ಉದ್ದೇಶ “: ಶ್ರೀ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ.

Mumbai News Desk

ಕೆವಿಎಸ್ ಎಂಟರ್ಟೈನ್ಮೆಂಟ್ ನ ಕಲಾವಿದರಿಂದ ತುಳು ನಾಟಕ ಪ್ರದರ್ಶನ

Mumbai News Desk

ಮುಂಬೈ ಮಹಾನಗರ ಪಾಲಿಕಾ ಚುನಾವಣೆಯಲ್ಲಿ ಜಯ ಗಳಿಸಿದ ಹರಿ ಸಾಲಿಯಾನ್‌ಗೆ ಹೆಜಮಾಡಿಯಲ್ಲಿ ಸನ್ಮಾನ

Mumbai News Desk

ಮೆಹ್ತಾ ಡಿಗ್ರಿ ಕಾಲೇಜ್ ಐರೋಲಿಯಲ್ಲಿ ಪದವಿ ಪ್ರಧಾನ ಸಮಾರಂಭ:

Mumbai News Desk