30.5 C
Mumbai
June 8, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಪ್ರಾರ್ಥನಾ ಪೂಜಾರಿಗೆ ಶೇ 94.40 ಅಂಕ.





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2024-25ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ ) ಪರೀಕ್ಷೆಯಲ್ಲಿ ಡೊಂಬಿವಲಿ ಪಶ್ಚಿಮದ ಸಿ ಎಂ ಎಸ್ ಹೈಸ್ಕೂಲ್ ನ ವಿದ್ಯಾರ್ಥಿನಿ ಪ್ರಾರ್ಥನಾ ಸೋಮಯ್ಯ ಪೂಜಾರಿಗ ಶೇ 94.40 ಅಂಕ ಗಳಿಸಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಡೊಂಬಿವಲಿ ಪಶ್ಚಿಮದ ಠಾಕೂರ್ ವಾಡಿ (ಕಾಳು ನಗರ) ಸೋಮಯ್ಯ ಪೂಜಾರಿ ಹಾಗೂ ವನಜಾ ಪೂಜಾರಿ ಅವರ ಸುಪುತ್ರಿ.



Related posts

ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿ ಡೊಂಬಿವಲಿ ಇದರ 10ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಪನ್ವೇಲ್ ಕರ್ನಾಟಕ ಸಂಘದಲ್ಲಿ 18ನೇ ವರ್ಷದ ಗಣೇಶೋತ್ಸವ ಸಂಭ್ರಮ

Mumbai News Desk

ಚಿಣ್ಣರಬಿಂಬದ ಇಪ್ಪತ್ತೊಂದನೆಯ ವರ್ಷದ ಮಕ್ಕಳ ಉತ್ಸವದ ಸಮಾರೋಪ .

Mumbai News Desk

ಹಿಂದೂ ಜೂನಿಯರ್ ಕಾಲೇಜು ಶಿರ್ವ ಹಳೆ ವಿದ್ಯಾರ್ಥಿ ಸಂಘದ ಮುಂಬಯಿ ಸಮಿತಿಯ  ಕುಟುಂಬೋತ್ಸವ ಹಾಗೂ ದಶಮಾನೋತ್ಸವದ  ವಿಜಯೋತ್ಸವ

Mumbai News Desk

ಮೀರಾರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ವಿಜೃಂಭಣೆ ಯಿಂದ ಸಂಪನ್ನ

Mumbai News Desk

ಬಂಟರ ಸಂಘ ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವರಿಂದ  ವಿಶ್ವ ಪರ್ಯಾವರಣ ದಿನಾಚರಣೆ.

Mumbai News Desk